ಬೆಂಗಳೂರು:75ನೇ ಗಣರಾಜ್ಯೋತ್ಸವದ ಪ್ರಯುಕ್ತ ನಗರದ ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ  ಪರೇಡ್ ನಡೆಯುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನುಗ್ಗಲ್ಲು ಯತ್ನಿಸಿರುವ ಘಟನೆ ನಡೆದಿದೆ.
ಮೈಸೂರು ಮೂಲದ ಪರಶುರಾಮ್​ ಎಂಬ ವ್ಯಕ್ತಿಯೂ ಕೈಯಲ್ಲಿ ಕರಪತ್ರ ಹಿಡಿದು ಮುಖ್ಯಮಂತ್ರಿ ಬಳಿ ನುಗ್ಗಲು ಯತ್ನಿಸಿದ್ದು, ಪೊಲೀಸರು ಆತನನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ.
#WATCH| Bengaluru: Security breach reported during the Republic Day parade at the Parade Ground in Bengaluru when a person managed to enter the grounds and attempted to approach Karnataka CM Siddaramaiah. The police immediately took the person into custody and took him for…pic.twitter.com/LNGAzguEB3
ಇದನ್ನೂ ಓದಿ:ಎಂಥ ಭ್ರಷ್ಟ ವ್ಯಕ್ತಿಯೇ ಇರಲಿ, ಆತ ಬಿಜೆಪಿ ವಾಷಿಂಗ್‌ ಮಷಿನ್‌ನಲ್ಲಿ ಹಾದು ಹೋದರೆ ಶುಭ್ರನಾಗುತ್ತಾನೆ: ಪ್ರಿಯಾಂಕ್ ಖರ್ಗೆ
ಕೆಪಿಎಸ್​ಸಿ ಆರ್ಡರ್ ವಿಳಂಬದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗಲು ಪೊಲೀಸರು ಬಿಡದಿದ್ದಾಗ ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ನುಗ್ಗಲು ಯತ್ನಿಸಿದ್ದಾರೆ.
ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ ಪರಶುರಾಮ್​ ಅವರನ್ನು ಪೊಲೀಸರು ಕೂಡಲೇ ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಭದ್ರತಾ ಲೋಪದ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
