ದಾವಣಗೆರೆ:ತೀವ್ರ ಅನಾರೋಗ್ಯದಿಂದ ಬಳಲಿ ಬೇಸತ್ತು ಸಾವಿಗೆ ಶರಣಾದವರ ಸಂಖ್ಯೆ ಬಹಳಷ್ಟಿದೆ. ಅಂಥ ಸಾವುಗಳ ಪಟ್ಟಿಗೆ ಹೊಸದೊಂದು ಸೇರ್ಪಡೆಯಾಗಿದೆ. ನೋವಿನ ಸಂಕಟ ತಾಳಲಾರದೆ ಯುವಕನೊಬ್ಬ ನೇಣಿನ ಮೊರೆ ಹೋಗಿದ್ದಾನೆ.
ದಾವಣಗೆರೆ ಜಿಲ್ಲೆ ಹರಿಹರದ ಪರಿಶಿಷ್ಟ ವರ್ಗದ ಕಾಲನಿಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಹರಿಹರದ ನಿವಾಸಿ ಎಂ.ಗಣೇಶ್ (24) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.
ಗಣೇಶ್ ಬಹಳ ಸಮಯದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ. ಸಾಕಷ್ಟು ಔಷಧ-ಚಿಕಿತ್ಸೆ ಪಡೆದಿದ್ದರೂ ಉಪಶಮನ ಆಗಿರಲಿಲ್ಲ. ಇದರಿಂದ ಮಾನಸಿಕವಾಗಿ ತೀವ್ರ ನೊಂದಿದ್ದ ಗಣೇಶ್​, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಫ್ಯಾನ್​ಗೆ ನೇಣು ಹಾಕಿಕೊಂಡಿದ್ದಾನೆ. ಹರಿಹರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ವೆಯಾಗಿ 8 ವರ್ಷಗಳಾದ್ರೂ ಮಕ್ಕಳಾಗಿಲ್ಲ ಎಂದು ವಿಷ ಕುಡಿದ ಮಹಿಳೆ; 2 ದಿನ ಆಸ್ಪತ್ರೆಯಲ್ಲಿ ಒದ್ದಾಡಿ ಸಾವು…

ಆರ್ಟಿಕಲ್​ 371 ಹಿಂಪಡೆಯದೇ ಇದ್ದಿದ್ದರೆ ಕಾಶ್ಮೀರಕ್ಕೂ ಅಫ್ಘಾನಿಸ್ತಾನಕ್ಕೆ ಆದ ಸ್ಥಿತಿಯೇ ಆಗುತ್ತಿತ್ತು: ಬಿ.ವೈ. ರಾಘವೇಂದ್ರ

ಕಳೆದು ಹೋದ ಮೊಬೈಲ್​ಫೋನ್​ಗಾಗಿ ಗುಂಪು ಕಟ್ಟಿಕೊಂಡು ಬಂದು ಹಲ್ಲೆ; ಫೋನ್​ ಕಳ್ಕೊಂಡವನೊಬ್ಬ, ಪ್ರಾಣ ಕಳ್ಕೊಂಡಿದ್ದು ಮತ್ತೊಬ್ಬ…

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:one × 3 =
Remember me
