ಕೊಡಗು:ನಿನ್ನೆ ಕಾರು ಅಪಘಾತಕ್ಕೀಡಾಗಿ ಬೇಸರದಲ್ಲಿದ್ದ ಯುವಕ ಇಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಈ ಪ್ರಕರಣ ನಡೆದಿದೆ.
ನಾಪಂಡ ರಾಜೇಶ್ ಚಂಗಪ್ಪ(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಸೋಮವಾರಪೇಟೆ ತಾಲೂಕಿನ ಮೂವತೋಕ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈತ ಗರ್ವಾಲೆ ಗ್ರಾಮದ ಕುಶಾಲಪ್ಪ ಎಂಬವರ ಪುತ್ರ.
ಈತನ ಕಾರು ನಿನ್ನೆ ಸಂಜೆ ಅಪಘಾತಕ್ಕೀಡಾಗಿತ್ತು. ನಂತರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮನೆಗೆ ಕರೆ ಮಾಡಿದ್ದ ಈತ ಬಳಿಕ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಮೂವತೋಕ್ಲು ಗ್ರಾಮದಲ್ಲಿ ಶವ ಪತ್ತೆಯಾಗಿದ್ದು, ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಹಕರಿಬ್ಬರ ಖಾತೆಯಿಂದಲೇ ಕೋಟಿಗಟ್ಟಲೆ ಹಣ ತನ್ನ ಖಾತೆಗೆ ವರ್ಗಾಯಿಸಿಕೊಂಡ ಬ್ಯಾಂಕ್ ಅಧಿಕಾರಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − five =
Remember me
