ಉತ್ತರಕನ್ನಡ:ಗೋಕರ್ಣದ ಮುಖ್ಯ ಕಡಲತೀರದಲ್ಲಿ ಪತ್ನಿಯ ಕಣ್ಣೆದುರಲ್ಲೇ ಪತಿ ದುರ್ಮರಣಕ್ಕೀಡಾದ ಘಟನೆ ಗುರುವಾರ ಸಂಭವಿಸಿದೆ.
ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ ನಿವಾಸಿ ಅರವಿಂದ ಪಾಂಡುರಂಗ ಶೆಣೈ (45) ಮೃತ ದುರ್ದೈವಿ. ಅರವಿಂದ ತನ್ನ ಪತ್ನಿಯೊಂದಗೆ ಗೋಕರ್ಣಕ್ಕೆ ಬಂದಿದ್ದರು. ದೇವರ ದರ್ಶನ ಪಡೆದ ಬಳಿಕ ಅವರಿಬ್ಬರೂ ಕಡಲತೀರಕ್ಕೆ ಹೋಗಿದ್ದರು.ಇದನ್ನೂ ಓದಿರಿಸ್ನೇಹಿತನ ಅಜ್ಜಿಯ ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ನಾಲ್ವರಲ್ಲಿ ಇಬ್ಬರು ದಾರಿಯಲ್ಲೇ ಹೆಣವಾದರು!
ಗೋಕರ್ಣದ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಲೇ ದಂಪತಿ ಇಬ್ಬರೂ ಖುಷಿಖುಷಿಯಾಗೇ ಕಡಲ ತೀರಕ್ಕೆ ಹೆಜ್ಜೆ ಹಾಕಿದ್ದರು. ಸಮುದ್ರದಲ್ಲಿ ಈಜಾಡುತ್ತಿದ್ದ ಪತಿ ಅರವಿಂದ ಪಾಂಡುರಂಗ ಶೆಣೈ ನೀರಿನ ಅಲೆಗೆ ಸಿಲುಕಿ ಜಲಸಮಾಧಿಯಾದರು. ಪತ್ನಿಯ ಆಕ್ರಂದನ ಮುಗಿಲು ಮುಟ್ಟಿತ್ತು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡು ಕ್ವಿಂಟಾಲ್​ ಗಾಂಜಾ ವಶ, ರಾಜಕೀಯ ನಾಯಕನ ಬಂಧನ

ಕನ್ನಡ ಕಿರುತೆರೆ ನಟಿಗೆ ವರದಕ್ಷಿಣೆ ಕಿರುಕುಳ, ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
