ಬೆಂಗಳೂರು:ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ವ್ಯಕ್ತಿಯೊಬ್ಬ ರಸ್ತೆಯಲ್ಲೇ ಬಿದ್ದು ಒದ್ದಾಡಿ ಸಾವಿಗೀಡಾಗಿರುವ ಘಟನೆ ಲಗ್ಗೆರೆಯ ಉದಯಗಿರಿ ಪೆಟ್ರೋಲ್ ಬಂಕ್ ಬಳಿ ಬುಧವಾರ ನಡೆದಿದೆ.
ಇದನ್ನೂ ಓದಿ:ಶಾಲಾ-ಕಾಲೇಜು ಆರಂಭ, ಆನ್​ಲೈನ್​ ತರಗತಿ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​
ಬೆಳಗ್ಗೆ 6 ಗಂಟೆಗೆ ಫುಟ್​ಪಾತ್ ಮೇಲೆ ಬಿದ್ದು ವ್ಯಕ್ತಿ ಒದ್ದಾಡುತ್ತಿದ್ದ. ಆದರೆ, ಯಾರೊಬ್ಬರು ಸಹಾಯಕ್ಕೆ ಧಾವಿಸಿ ಬರೆದೇ ಇದ್ದುದ್ದರಿಂದ ಒದ್ದಾಡಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಮೃತನ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದುಬರೆಬೇಕಿದೆ.
ವ್ಯಕ್ತಿ ಪ್ರಾಣ ಹೋಗಿದ್ದರು ಇನ್ನೂ ಕೂಡ ಆಸ್ಪತ್ರೆಗೆ ಮೃತ ದೇಹ ರವಾನೆಯಾಗಿಲ್ಲ. ಆಂಬ್ಯುಲೆನ್ಸ್​ನಿಂದಲೂ ಯಾವುದೇ ಉತ್ತರ ಬಂದಿಲ್ಲ. ಇನ್ನು ಪೊಲೀಸರಿಗೆ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಪಡ್ಡೆ ಹುಡುಗ್ರು ಬ್ಲೂಫಿಲ್ಮ್​ಗೆ ಕಾದು ಕೊನೆಗೆ ಏನಿಲ್ಲ ಎಂಬತಾಯಿತು: ಉಪ್ಪಿ ಫ್ಯಾನ್ಸ್​ ಕಾಲೆಳೆದ ಅನುಪಮಾ!
https://www.facebook.com/VVani4U/videos/1322894007915889/
ಲೆಕ್ಕವಿಲ್ಲದಷ್ಟು ಅತ್ಯಾಚಾರ: ದುಡಿಮೆಯ ಹಣ ಕೇಳಿದ್ರೆ ಅಪ್ರಾಪ್ತ ಹೆಣ್ಣು ಮಕ್ಕಳ ದೇಹ ಕೇಳುವ ಕಾಮುಕರು

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:1 × two =
Remember me
