ಚಿಕ್ಕಮಗಳೂರು:ಕಾಡುಪ್ರಾಣಿಗಳ ದಾಳಿಗೆ ಸಾಕುಪ್ರಾಣಿಗಳು ಬಲಿಯಾಗುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಂದು ಕಡೆ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಊರಬಗೆ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅರ್ಜುನ್ (45) ಸಾವಿಗೀಡಾದ ವ್ಯಕ್ತಿ. ಈತ ತೋಟದಲ್ಲಿನ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಮಾರ್ಗಮಧ್ಯೆ ಕಾಡಾನೆ ದಾಳಿ ನಡೆಸಿದೆ.
ರಾಜ್ಯ ಹೆದ್ದಾರಿಯ ಸಮೀಪವೇ ಈ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆದಿದೆ. ಈ ಭಾಗದಲ್ಲಿ ಇದೇ ತಿಂಗಳಲ್ಲಿ‌ ಕಾಡಾನೆ ದಾಳಿಗೆ ಇದು ಎರಡನೇ ಬಲಿಯಾಗಿದದು, ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮಳೆ ಮತ್ತಷ್ಟು ಜೋರು; ಹಲವು ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ

ಕತ್ತಿಯಿಂದ ಕುತ್ತಿಗೆ ಕಡಿದು ಅತ್ತಿಗೆಯ ಕೊಲೆ; ಆರೋಪಿ ಮೈದುನ ಪರಾರಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 2 =
Remember me
