ಚಿಕ್ಕಬಳ್ಳಾಪುರ:ಪತ್ನಿಯ ಕಣ್ಣೆದುರೇ ಕ್ಷಣಮಾತ್ರದಲ್ಲಿ ಪತಿ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಮತ್ತೊಂದೆಡೆ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂಥದ್ದೊಂದು ದುರಂತ ಸಂಭವಿಸಿದೆ.
ಬಾಗೇಪಲ್ಲಿ ತಾಲೂಕು ಕನಂಪಲ್ಲಿ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ವೆಂಕಟೇಶಪ್ಪ ಮತ್ತಾತನ ಪತ್ನಿ ಇಬ್ಬರೂ ಜೊತೆಯಾಗಿ ಕಟಂ ಬಂಡೆಯ ಬಣವೆ ಮೇಲಿದ್ದ ಬೀನ್ಸ್​ಗೆ ಹೊದಿಕೆ‌ ಹಾಕಲು ಹೋಗಿದ್ದರು. ಇದೇ ಸಂದರ್ಭದಲ್ಲಿ ಬಂದೆರಗಿದ ಸಿಡಿಲಿಗೆ ವೆಂಕಟೇಶಪ್ಪ ಬಲಿಯಾಗಿದ್ದಾರೆ.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಸಿಡಿಲಿನ ಅಪ್ಪಳಿಸುವಿಕೆಗೆ ವೆಂಕಟೇಶಪ್ಪ ಸ್ಥಳದಲ್ಲೇ ಸಾವಿಗೀಡಾದರೆ, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಳೆಗೆ ಬೀನ್ಸ್ ಹಾಳಾಗಬಾರದು ಅಂತ ಟಾರ್ಪಲ್ ಹೊದಿಸಲು ಹೋದಾಗ ಈ ಅವಘಡ ಸಂಭವಿಸಿದೆ. ಸಿಡಿಲು ಬಡಿದು ಬೀನ್ಸ್ ರಾಶಿ ಸಹ ಬೆಂಕಿಗಾಹುತಿ ಆಗಿದೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮನ ‘ಮುಟ್ಟು’ವ ಕಾರ್ಯ: ಮನೆಯೊಡತಿ ಮುಟ್ಟಾದಾಗ ರಾಣಿಯಂತೆ ನೋಡಿಕೊಳ್ಳುತ್ತಿರುವ ಗಂಡ-ಗಂಡುಮಕ್ಕಳು!

ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − two =
Remember me
