ಗದಗ:ದೇಶ ಹಾಗೂ ರಾಜ್ಯದಲ್ಲಿ ಕುಸಿದು ಬಿದ್ದು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗುತ್ತಿರುವ ಪ್ರಕರಣಗಳ ಸರಣಿ ಮುಂದುವರಿದಿದೆ. ಇಂದು ಇನ್ನೊಬ್ಬ ವ್ಯಕ್ತಿ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು, ಕೆಲವೇ ನಿಮಿಷಗಳಲ್ಲಿ ಸಾವಿಗೀಡಾಗಿದರು.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಇಮಾಮ್ ಸಾಬ್ ನದಾಪ (55) ಸಾವಿಗೀಡಾದ ವ್ಯಕ್ತಿ. ಇವರು ಗ್ರಾಮದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಹೆಜ್ಜೆ ಮಡಲು ಆಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ:ಯಶಸ್ವಿನಿ ಯಾವ ಇವೆಂಟ್​ಗೂ ಪುಗ್ಸಟ್ಟೆ ಬಂದಿಲ್ಲ: ಮಾಸ್ಟರ್ ಆನಂದ್ ಪತ್ನಿ ವಿರುದ್ಧ ನಿಶಾ ನರಸಪ್ಪ ಆರೋಪ
ಹೆಜ್ಜೆ ಮಜಲು ಸಲುವಾಗಿ ಹೆಜ್ಜೆ ಹಾಕುತ್ತಿದ್ದಾಗ ಕುಸಿದು ಬಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆಯೇ ಸಾವಿಗೀಡಾದರು. ಮೃತಪಟ್ಟವರ ಕುರಿತಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಹೆಂಡತಿಗೆ ಹೆದರಿ ಮನೆ ಬಿಟ್ಟು ಒಂದೂವರೆ ವರ್ಷ ನಾಪತ್ತೆಯಾಗಿದ್ದ ಗಂಡ!

ಇದು ನಾಯಿಯಲ್ಲ, ನಾಯಿಯಂತೆ ಕಾಣುವ ಮನುಷ್ಯ: 40 ದಿನಗಳೊಳಗೆ ಆಯ್ತು ರೂಪಾಂತರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + seven =
Remember me
