ವಿಜಯಪುರ:ಟಿಪ್ಪರ್ ಚಾಲಕನೊಬ್ಬನ ನಿರ್ಲಕ್ಷ್ಯದಿಂದಾಗಿ ಯುವಕನೊಬ್ಬ ಪ್ರಾಣ ಕಳೆದುಕೊಳ್ಳುವಂತಾಗಿದೆ. ವಿಜಯಪುರ ಜಿಲ್ಲೆ ಇಂಡಿ ರಸ್ತೆಯ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ನಗರದ ನಿವಾಸಿ ರೆಹಮಾನ್​ ಮೃತಪಟ್ಟಿದ್ದಾನೆ.
ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದಿದ್ದರಿಂದಾಗಿ ಟಿಪ್ಪರ್, ಯುವಕ ರೆಹಮಾನ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮುಂದಿನ ಚಕ್ರದಡಿ ಆತನ ದೇಹ ಸಿಲುಕಿಕೊಂಡಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತವಾದ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಕೊಂಡಿದ್ದಾರೆ.
ಆ ಭಾಗ ಸ್ವಲ್ಪ ಕಾಣಿಸ್ತಿದೆ ಅಂತ ಜಿಮ್​ನಿಂದ್ಲೇ ಹೊರಗೆ ಕಳಿಸಿದ್ರಂತೆ!; ಅವಮಾನ ಆಯಿತೆಂದು ವಿಡಿಯೋ ಮಾಡಿ ಅತ್ತಳು…

43 ಸಲ ಪಾಸಿಟಿವ್​, 7 ಬಾರಿ ಆಸ್ಪತ್ರೆಗೆ ದಾಖಲು; ಈತ ಜಗತ್ತಲ್ಲೇ ಅತಿ ಹೆಚ್ಚು ದಿನ ಕೋವಿಡ್​ನಿಂದ ಬಳಲಿದ ವ್ಯಕ್ತಿ!

ಮನಿಮೈಂಡೆಡ್​ ಜನಪ್ರತಿನಿಧಿಗಳಿಗೆ ಇದು ಶಾಕಿಂಗ್ ಸುದ್ದಿ: ಸಂಚಲನ ಮೂಡಿಸುವಂತಿದೆ ಆರ್​ಬಿಐನ ಈ ಕ್ರಮ!

ಸೀಟ್​​ ಹಿಂದಿನಿಂದ ಕೈ ತೂರಿಸಿ ಅಲ್ಲೇ ಮುಟ್ಟಲು ಯತ್ನಿಸುತ್ತಿದ್ದ; ಅಸಹ್ಯ ಅನುಭವ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 4 =
Remember me
