ಕೊಡಗು:ಕೆಲವು ದಿನಗಳಿಂದ ಕೊಡಗಿನಲ್ಲಿ ನರಭಕ್ಷಕ ಹುಲಿಯ ಭಯದಲ್ಲಿ ಜನರು ಓಡಾಡುತ್ತಿದ್ದರು. ಇದೀಗ ಆ ಹುಲಿ ಸೆರೆಯಾಗಿದ್ದು ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ. ಈ ಹುಲಿ ಹಾಡಹಗಲೇ ಹದಿಹರೆಯದ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು.
ಇದನ್ನೂ ಓದಿ:ಹುಲಿ ದಾಳಿಗೆ ಅಧಿಕಾರಿಗಳೇ ನೇರ ಹೊಣೆ ಎಂದ ಹೈಕೋರ್ಟ್​ನ ಹಿರಿಯ ವಕೀಲ
ಇಂದು ಬೆಳಗ್ಗಿನಿಂದ ಹುಲಿ ಸೆರೆ ಕಾರ್ಯಾಚರಣೆ ತೀವ್ರಗೊಂಡಿತ್ತು. ನಂತರ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ಸುಮಾರು 10 ವರ್ಷ ಪ್ರಾಯದ ಹೆಣ್ಣು ಹುಲಿ ಸೆರೆಯಾಗಿದೆ.
ಇದನ್ನೂ ಓದಿ:ಯುವಕನ ಮೇಲೆ ಹುಲಿ ದಾಳಿ; ಮಗನನ್ನು ಹುಡುಕಲು ಹೋದ ತಂದೆಯ ಮೇಲೂ ಎರಗಿದ ವ್ಯಾಘ್ರ!
ಇದೀಗ ಸ್ಥಳೀಯ ಜನತೆ ನೆಮ್ಮದಿಯ‌‌ ನಿಟ್ಟುಸಿರು ಬಿಟ್ಟಿದ್ದಾರೆ. ಇಬ್ಬರನ್ನು ಬಲಿ ಪಡೆದಿದ್ದ ಈ ಹುಲಿಯನ್ನು ಸೆರೆ ಹಿಡಿಯಲಾಗಿದ್ದು ಮೈಸೂರಿನ ಕೂರ್ಗಳ್ಳಿಗೆ ರವಾನೆ ಮಾಡಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 17 =
Remember me
