ಮೈಸೂರು:ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಅಂತಿಮ ಘಟ್ಟಕ್ಕೆ ಬಂದಿದ್ದು, ಕಾಂಗ್ರೆಸ್​ ಸ್ಪಷ್ಟಬಹುಮತದತ್ತ ದಾಪುಗಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂಬ ಕೂಗು ಕೇಳಿ ಬಂದಿದ್ದು, ‘ಸಿದ್ದರಾಮಯ್ಯ ಸಿಎಂ’ ಎಂದು ಟ್ಯಾಟೂ ಹಾಕಿಸಿಕೊಂಡಿರುವ ವ್ಯಕ್ತಿಯೊಬ್ಬನ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಇದನ್ನೂ ಓದಿ:ಗೆದ್ದು ಬೀಗಿದ ತಂದೆ-ಮಗ; ಕಾಂಗ್ರೆಸ್​​ಗೆ ಆಶೀರ್ವಾದ ಮಾಡಿದ ದಾವಣಗೆರೆ ಜನತೆ
ಮೈಸೂರಿನ ಅಭಿಮಾನಿಯೋರ್ವರು ಸಿದ್ದರಾಮಯ್ಯ ಮೇಲೆ ಇರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ಟ್ಯಾಟೂವಿನ ಮೂಲಕ ತೋರಿಸಿದ್ದಾರೆ. ತಮ್ಮ ಎದೆಯ ಮೇಲೆ ‘ಸಿದ್ದರಾಮಯ್ಯ ಸಿಎಂ’ ಎಂದು ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯೊಬ್ಬರು ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಆಗ್ರಹಿಸಿದ್ದಾರೆ.
#WATCH| Man engraved with ‘Siddaramaiah CM’ tattoo on his chest in Mysuru, as Congress consolidates win in Karnataka electionspic.twitter.com/fiu0JiFZ4T— ANI (@ANI)May 13, 2023
#WATCH| Man engraved with ‘Siddaramaiah CM’ tattoo on his chest in Mysuru, as Congress consolidates win in Karnataka electionspic.twitter.com/fiu0JiFZ4T
ಅಲ್ಲದೇ, ರಾಜ್ಯದ ಮುಂದಿನ ಸಿಎಂ ಯಾರಾಗಬೇಕು? ಎಂಬ ಪ್ರಶ್ನೆ ಕಾಂಗ್ರೆಸ್​ ಪಕ್ಷದಲ್ಲಿ ಉದ್ಭವವಾಗಿದ್ದು, ರಾಜಕೀಯ ವಲಯದಲ್ಲಿ ಸಿಎಂ ಸ್ಥಾನಕ್ಕಾಗಿ ನಾನಾ ಹೆಸರುಗಳು ಕೇಳಿ ಬರುತ್ತಿವೆ. ಮುಂದಿನ ಸಿಎಂ ಯಾರು ಎಂಬ ತಿರ್ಮಾನವನ್ನು ನಾಳೆ ದೆಹಲಿಯಲ್ಲಿ ಕಾಂಗ್ರೆಸ್​ ನಾಯಕರ ಸಮ್ಮುಖದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿ ತಿರ್ಮಾನಿಸಲಿದ್ದಾರೆ.(ಏಜೆನ್ಸೀಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 8 =
Remember me
