ಗುಂಡ್ಲುಪೇಟೆ:ಬಂಡೀಪುರಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ಮಧುಮಲೆ ಅರಣ್ಯ ಪ್ರದೇಶದ ರಸ್ತೆಯಲ್ಲಿ ಆನೆ ದಾಳಿಯಿಂದ ಬೈಕ್ ಸವಾರ‌ ತಪ್ಪಿಸಿಕೊಂಡಿದ್ದಾ‌‌ನೆ.
ಆನೆ ಹತ್ತಿರಕ್ಕೆ ಬರುತ್ತಿದ್ದಂತೆ ಸವಾರ ವಾಹನವನ್ನು ಬಿಟ್ಟು ಓಡಿದ್ದ. ಸ್ವಲ್ಪ ಹೊತ್ತಿನವರೆಗೂ ಗಜರಾಜ ವಾಹನವನ್ನು ಬಿಟ್ಟು ಕದಲದೇ, ಸ್ಥಳದಲ್ಲಿ ನಿಂತಿದ್ದ. ರಸ್ತೆಯಲ್ಲಿ ಇತರೆ ವಾಹನಗಳು ಚಲಿಸುತ್ತಿದ್ದರೂ ತನ್ನ ಸ್ಥಳದಿಂದ ಮಾತ್ರ ಕಾಲ್ಕೀಳಲಿಲ್ಲ. ಕೊನೆಗೆ ಬೇಸರವಾಯಿತೇನೋ ಸ್ಥಳದಿಂದ ಸ್ವಲ್ಪ ಸರಿದು ದೂರದಲ್ಲಿ ನಿಂತಿದ್ದ.
ಬಳಿಕ ವಾಹನ ಸವಾರ ಬೇರೆ ವಾಹನದಲ್ಲಿದ್ದವರ ನೆರವು ಪಡೆದು ತನ್ನ ವಾಹನವನ್ನು ತೆಗೆದುಕೊಂಡು‌ ಹೋಗುವಂತಾಯಿತು. ಈ ವೇಳೆ ರಸ್ತೆ ಬದಿಯಲ್ಲೇ ಆನೆ ನಿಂತಿತ್ತು. ಏನೂ ಮಾಡದೇ ಸುಮ್ಮನೇ ನೋಡುತ್ತಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಹ ವೈರಲ್​ ಆಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − fourteen =
Remember me
