ಗದಗ:ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು ವಿವಿಧ ಸಮುದಾಯಗಳ ನಡುವೆ ಎತ್ತಿಕಟ್ಟಿ ಜಗಳ ತರಿಸುವ ಆರೋಪವನ್ನು ಹೊರಿಸಲಾಗಿದೆ.
ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮುತ್ತಣ್ಣ ಮ್ಯಾಗೇರಿ ವಿರುದ್ಧ ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಪಿ ಮುತ್ತಣ್ಣ ಮ್ಯಾಗೇರಿ, ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ ಎನ್ನಲಾದ ಪೋಸ್ಟ್​ಗಳು ಈ ರೀತಿ ಇವೆ:
ಈ ರೀತಿಯ ಪೋಸ್ಟ್​​ಗಳು ಸಮುದಾಯಗಳ ನಡುವೆ ಬಿರುಕು ತರುತ್ತವೆ. ಜನರ ನಡುವೆ ಎತ್ತಿ ಕಟ್ಟುವ ಪೋಸ್ಟ್‌ ಆಗಿದ್ದು ಇದನ್ನು ಹಂಚಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ಕುರಿತಾಗಿ ಅರ್ಜುನ್‌ ಹನಮಂತಪ್ಪ ರಾಥೋಡ್‌ ಎಂಬುವವರು ದೂರು ನೀಡಿದ್ದು ಗಜೇಂದ್ರಗಡ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
