ಬೆಂಗಳೂರು:ರಾಜಧಾನಿಯಲ್ಲಿ ವ್ಯಕ್ತಿಯೊಬ್ಬ ಬೆತ್ತಲೆಯಾಗಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದು ಪ್ರಾಣ ಬಿಟ್ಟಿದ್ದಾನೆ. ಬೊಮ್ಮನಹಳ್ಳಿಯಲ್ಲಿ ಇಂದು ಈ ಪ್ರಕರಣ ನಡೆದಿದೆ. ಮೊಹಮ್ಮದ್ ಹುಸೇನ್ (31) ಸಾವಿಗೀಡಾದ ವ್ಯಕ್ತಿ.
ಬೊಮ್ಮನಹಳ್ಳಿ ಬೇಗೂರು ರಸ್ತೆಯ ಮನೆಯಲ್ಲಿದ್ದ ಮಹಮ್ಮದ್ ಹುಸೇನ್​ನನ್ನು ವಶಕ್ಕೆ ಪಡೆಯಲು ಪೊಲೀಸರ ತಂಡ ಹೋಗಿದ್ದಾಗ ಈ ಘಟನೆ ನಡೆದಿದೆ. ನಾಲ್ಕನೇ ಮಹಡಿಯ ಟೇರೆಸ್​ನಲ್ಲಿ ಮಹಮ್ಮದ್​​ನನ್ನು ವಶಕ್ಕೆ ಪಡೆಯಲು ಮುಂದಾದಾಗ ಆತ ಕೆಳಕ್ಕೆ ಬಿದ್ದಿದ್ದಾನೆ.
ಇದನ್ನೂ ಓದಿ:ಪೂಜೆಯಿಂದಾಗಿ ಪ್ರಾಣಾಪಾಯದಿಂದ ಪಾರಾದ ಉದ್ಯಮಿ!; ಆಗಿದ್ದೇನು?​
ದೂರಿನ ಸಂಬಂಧ ವಿಚಾರಣೆ ನಡೆಸುವ ಸಲುವಾಗಿ ಆತನನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ಈಗ ಹಲ್ಲೆ ಆರೋಪ ಕೇಳಿ ಬಂದಿದೆ. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ದಂಪತಿ ಮಧ್ಯೆ ಪ್ರೀತಿ ಇದ್ದರೂ ದಾಂಪತ್ಯ ದ್ರೋಹ; ವಿವಾಹೇತರ ಸಂಬಂಧದ ಬಗ್ಗೆ ಇಲ್ಲ ಪಶ್ಚಾತ್ತಾಪ: ಏನಿದು ಅಧ್ಯಯನ?

ಹೃದಯದ ಶಸ್ತ್ರಚಿಕಿತ್ಸೆ; ಆಸ್ಪತ್ರೆಯಿಂದಲೇ ಕವಿ ಎಚ್​ಎಸ್​ವಿ ಸಂದೇಶ: ಕಾಳಜಿ ತೋರಿದವರಿಗೆ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
