ದಾವಣಗೆರೆ:ಚಿಕ್ಕಪ್ಪನ ಮಗಳ ಮೇಲೇ ಅತ್ಯಾಚಾರ ನಡೆಸುತ್ತಿದ್ದ ಸೋದರನ ಕಾಮುಕತನ ಕೊನೆಗೂ ಬಹಿರಂಗಗೊಂಡಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣದ ದಾಖಲಿಸಿಕೊಂಡಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಂತೋಷ್​ (33) ಆರೋಪಿ. ಈತ ತನ್ನ ಚಿಕ್ಕಪ್ಪನ ಮಗಳು, ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಮಧ್ಯರಾತ್ರಿ ವೇಳೆ ಮನೆಯಲ್ಲಿ ಅತ್ಯಾಚಾರ ನಡೆಸುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸಂತ್ರಸ್ತೆಯನ್ನು ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ವಿಷಯ ಬೆಳಕಿಗೆ ಬಂದಿದ್ದು, ಪಾಲಕರು ಆರೋಪಿ ವಿರುದ್ಧ ದೂರು ನೀಡಿದ್ದರು. ಹೊನ್ನಾಳಿ ಠಾಣೆ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
‘ಧರ್ಮ’ದ ಮಾತಿಗೆ ಟ್ರೋಲ್ ಆದ ಪ್ರಿಯಾಂಕಾ ಚೋಪ್ರಾ; ತಂದೆ ಮಸೀದಿಯಲ್ಲಿ ಹಾಡುತ್ತಿದ್ದರು ಎಂದಿದ್ದಕ್ಕೆ ಕಾಲೆಳೆದ ಟ್ವಿಟ್ಟಿಗರು

ಪತಿಯ ಜೀವ ತೆಗೆದಿದ್ದ ಪತ್ನಿಗೆ ಜೀವಾವಧಿ ಶಿಕ್ಷೆ; ಕತ್ತು ಕತ್ತರಿಸಿ, ಶವ ಶೌಚದ ಗುಂಡಿಗೆ ಹಾಕಿದ್ದಳು…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 4 =
Remember me
