ಪುತ್ತೂರು:ಪ್ರೇಮವೈಫಲ್ಯಕ್ಕೆ ಯುವತಿಯೊಬ್ಬಳು ಬಲಿಯಾದ ಪ್ರಕರಣದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪ್ರಿಯಕರ ಈಕೆಯ ಕುತ್ತಿಗೆ ಮೇಲೆ ನಾಲ್ಕು ಬಾರಿ ಚೂರಿಯಿಂದ ದಾಳಿ ಮಾಡಿ ಕೊಂದು ಹಾಕಿದ್ದಾನೆ. ಪುತ್ತೂರಿನ ಮಹಿಳಾ ಪೊಲೀಸ್ ಠಾಣೆ ಬಳಿ ಈ ಪ್ರಕರಣ ನಡೆದಿದೆ.
ಪುತ್ತೂರಿನ ವಿಟ್ಲ ಸಮೀಪದ ಅಳಿಕೆ ನಿವಾಸಿ ಗೌರಿ (25) ಕೊಲೆಗೀಡಾದ ಯುವತಿ. ಈಕೆ ಸರ್ಕಾರಿ ಬಸ್ ನಿಲ್ದಾಣದ ಬಳಿಯ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಸರಪಾಡಿ ಮೂಲದ ಪದ್ಮರಾಜ್​ (30) ಕೊಲೆ ಆರೋಪಿ. ಕಳೆದ ಎರಡು ವರ್ಷಗಳಿಂದ ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ಆಣೆ ಮಾಡುವ ಹಂತಕ್ಕೆ ತಲುಪಿತು ಸೌಜನ್ಯಾ ಪ್ರಕರಣ; ಇಬ್ಬರ ಮಧ್ಯೆ ಆರೋಪ, ದೇವರ ಮುಂದೆ ಪ್ರಮಾಣ!
ಇಂದು ಇಬ್ಬರ ಮಧ್ಯೆ ವಾಗ್ವಾದ ನಡೆದಿತ್ತು. ಬಳಿಕ ಪದ್ಮರಾಜ್ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಹಾಗೂ ಮಹಿಳಾ ಪೊಲೀಸ್ ಠಾಣೆಯ ನಡುವಿನ ಜಾಗದಲ್ಲಿ ಸಿಕ್ಕ ಗೌರಿ ಕುತ್ತಿಗೆಗೆ ಚಾಕುವಿನಿಂದ 3-4 ಬಾರಿ ದಾಳಿ ನಡೆಸಿದ್ದ. ಗಂಭೀರ ಗಾಯಗೊಂಡ ಯುವತಿಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ವರ್ಗಾಯಿಸಲಾಯ್ತು. ಅದಾಗ್ಯೂ ಆಕೆಯನ್ನು ಉಳಿಸಿಕೊಳ್ಳಲು ಆಗಲಿಲ್ಲ.
ಒಬ್ಬನಲ್ಲೇ ಇದ್ದವು ಎರಡೂ ಜನನಾಂಗ; ದೇಶದಲ್ಲಿ ಇಂಥ ಇಪ್ಪತ್ತು ಪ್ರಕರಣ!

ಒಂದೇ ಒಂದು ಲೈವ್​; ಚಂದ್ರನಲ್ಲಿಗೆ ಜಿಗಿಯಿತು ‘ಇಸ್ರೋ’ ಸಬ್​ಸ್ಕ್ರೈಬರ್ಸ್​ ಸಂಖ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + eight =
Remember me
