ಬೆಂಗಳೂರು:ಹೆಂಡತಿ ಅಕ್ರಮ ಸಂಬಂಧ ಹೊಂದಿರಬಹುದು ಎನ್ನುವ ಅನುಮಾನದಿಂದಾಗಿ ಗಂಡ, ಆಕೆಯ ಕತ್ತನ್ನೇ ಕೊಯ್ದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಮಿಳುನಾಡು ಮೂಲದ ಮಣಿ (36) ಬೆಂಗಳೂರಿನ ಅರಕೆರೆ ಬಳಿಯ ಬಿಟಿಎಸ್ ಲೇಔಟ್ ಮಾಸವಿದ್ದ. ಹೆಂಡತಿ ಆಶಾ (32) ಜತೆ ಸೇರಿಕೊಂಡು ಪ್ರತಿನಿತ್ಯ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಆತನಿಗೆ ಇತ್ತೀಚೆಗೆ ಹೆಂಡತಿಯ ಮೇಲೆ ಅನುಮಾನ ಶುರುವಾಗಿದೆ. ಆಕೆ ಅಕ್ರಮ ಸಂಬಂಧ ಹೊಂದಿರುಬಹುದು ಎಂದು ಅನುಮಾನ ಬೆಳೆಸಿಕೊಂಡು ಹೋಗಿದ್ದಾನೆ. ಅದೇ ಶಂಕೆಯಿಂದಾಗಿ ಮಂಗಳವಾರ ಬೆಳಗ್ಗಿನ ಜಾವ ಆಕೆಯ ಕತ್ತನ್ನು ಕೊಯ್ದು ಕೊಲೆ ಮಾಡಿದ್ದಾನೆ.
ಮಣಿ ವಿಪರೀತವಾಗಿ ಕುಡಿತದ ವ್ಯಸನಿ ಆಗಿದ್ದಾಗಿ ಹೇಳಲಾಗಿದೆ. ಹುಳಿಮಾವು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮದುವೆಗೆ ಬಂದು ಅಜ್ಜನಿಗೇ ಕೊಡಲಿಯಿಂದ ಹೊಡೆದು ಕೊಂದ ಮೊಮ್ಮಗ!

ಟ್ರಕ್​ ಓಡಿಸುತ್ತಲೇ ಓರಲ್ ಸೆಕ್ಸ್! ಮುಂದಾಗಿದ್ದು ಏನೆಂದು ಕೇಳಿದರೆ ಶಾಕ್ ಆಗ್ತೀರ!

ಗಂಡ ಗಂಡಸಲ್ಲ ಎಂದು ಹನಿಮೂನ್​ನಲ್ಲಿ ಗೊತ್ತಾಯ್ತು! ಇದೀಗ ಗಂಡನ ಸ್ತ್ರೀ ರೂಪವನ್ನೇ ಮದುವೆಯಾಗಲು ಮುಂದಾದ ಹೆಂಡತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
