ನೆಲಮಂಗಲ:ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದ ವ್ಯಕ್ತಿ ಸಾವಿಗೆ ಶರಣಾದ ಘಟನೆಯೊಂದು ನಡೆದಿದೆ. ಪತಿ ಪತ್ನಿ ನಡುವೆ ಜಗಳವಾಗಿದ್ದು, ಕಳೆದ 4-5 ತಿಂಗಳುಗಳಿಂದ ಪತ್ನಿಯನ್ನು ತೊರೆದು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದ ವ್ಯಕ್ತಿ ಇದೀಗ ದಿಢೀರನೇ ಈ ರೀತಿ ನಿರ್ಧಾರ ತೆಗೆದುಕೊಂಡಿದ್ದಾರೆ.
ನೆಲಮಂಗಲದ ಬಿಲ್ಲಿನಕೋಟೆ ಗ್ರಾಮದ ನಿವಾಸಿ ಈಶ್ವರ್ (49) ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಈ ಕುರಿತು ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
