ಉತ್ತರಕನ್ನಡ:ಕೌಟುಂಬಿಕ ಕಲಹ ಯಾವ್ಯಾವ ಹಂತಕ್ಕೆ ತಲುಪುತ್ತದೆ ಎಂಬುದಕ್ಕೆ ಇದೂ ಒಂದು ನಿದರ್ಶನ. ಮೊಮ್ಮಗುವನ್ನು ನೋಡಲೆಂದು ಬಂದ ಅತ್ತೆಗೆ ಅಳಿಯ ಚಾಕು ಚುಚ್ಚಿದ ಪ್ರಕರಣವೊಂದು ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ದಾಂಡೇಲಿ ಮೂಲದ ರಮಜಾನ್ (25) ಎಂಬಾತ ತನ್ನ ಅತ್ತೆ ಕದ್ರಾ ಎಂಬಲ್ಲಿನ ಮಹಮ್ಮದಬೀ ಎಂಬಾಕೆಯ ಹೊಟ್ಟೆಗೆ ಚಾಕು ಚುಚ್ಚಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಪ್ರಕರಣ ನಡೆದಿದೆ ಎನ್ನಲಾಗಿದೆ.
ಮಹಮ್ಮದಬೀ ತನ್ನ ಮಗಳ ಮಗುವನ್ನು ನೋಡಲು ಆಸ್ಪತ್ರೆಗೆ ಬಂದಿದ್ದಾಗ, ನನ್ನ ಮಗುವನ್ನ ನೋಡು ನೀವು ಯಾಕೆ ಬಂದಿದ್ದೀರಿ? ಎಂದು ತಕರಾರು ತೆಗೆದ ರಮಜಾನ್​ ಅತ್ತೆಯ ಮೇಲೆ ಹಲ್ಲೆ ಮಾಡಿದ್ದ. ಅಲ್ಲದೆ ಮದ್ಯದ ಅಮಲಿನಲ್ಲಿ ಆಕೆಯ ಹೊಟ್ಟೆಗೆ ಚಾಕುವನ್ನು ಚುಚ್ಚಿದ್ದ. ಗಂಭೀರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಡ್ಡ-ಮೀಸೆ ಬಗ್ಗೆ ತಮಾಷೆ ಮಾಡಿ ಇಕ್ಕಟ್ಟಿಗೆ ಸಿಲುಕಿದ ಮಹಿಳೆ; ಕೇಸ್​ ಬಿತ್ತು, ಕ್ಷಮೆ ಕೂಡ ಕೇಳಿದ್ಲು..
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + 5 =
Remember me
