ಚಿಕ್ಕಬಳ್ಳಾಪುರ:ಕತ್ತು ಸೀಳಲ್ಪಟ್ಟು ಒದ್ದಾಡುತ್ತಿದ್ದ ವ್ಯಕ್ತಿಯ ರಕ್ತವನ್ನು ಹೀರಿ ಕ್ರೌರ್ಯ ಮೆರೆದವನೊಬ್ಬ, ಆ ಕುರಿತ ವಿಡಿಯೋ ವೈರಲ್ ಆಗುತ್ತಿದ್ದಂತೆ ಪರಾರಿಯಾಗಿ ತಲೆಮರೆಸಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಈ ಕ್ರೂರ ಘಟನೆ ನಡೆದಿದ್ದು, ರಕ್ತ ಹೀರಿದ ವ್ಯಕ್ತಿ ಚಿಂತಾಮಣಿಯ ಬಟ್ಲಹಳ್ಳಿ ಗ್ರಾಮದ ನಿವಾಸಿ ವಿಜಯ್ ಎಂದು ಗುರುತಿಸಲಾಗಿದೆ. ಈತ ರಕ್ತ ಹೀರಿ ಕ್ರೌರ್ಯ ಮೆರೆದಿರುವ ವಿಡಿಯೋ ವೈರಲ್​ ಆದ ಬಳಿಕ ಪರಾರಿಯಾಗಿ, ತಲೆಮರೆಸಿಕೊಂಡಿದ್ದಾನೆ.
ಇದನ್ನೂ ಓದಿ:ಪತ್ನಿಗೆ ಇರಿದು ಪರಾರಿಯಾಗಿದ್ದ ಪತಿಯ ಬಂಧನ; ಗಾಯಗೊಂಡಾಕೆಗೆ ಪೊಲೀಸರಿಂದ ರಕ್ತದಾನ
ಕತ್ತು ಸೀಳಲ್ಪಟ್ಟು ಒದ್ದಾಡುತ್ತಿದ್ದ ವ್ಯಕ್ತಿ ಚೇಳೂರಿನ ನಿವಾಸಿ ಮಾರೇಶ್. ಯಾರು ಕತ್ತು ಕೊಯ್ದಿದ್ದು, ಯಾವ ಕಾರಣಕ್ಕೆ, ಆಗಿದ್ದೇನು ಎಂಬಿತ್ಯಾದಿ ವಿವರ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಇದೀಗ ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

‘ತಂಗಿಗೆ ಮೆಸೇಜ್ ಮಾಡ್ಬೇಡ’ ಎಂದು ಬುದ್ಧಿಮಾತು ಹೇಳಿದ ಅಣ್ಣನ ಕೊಂದೇಬಿಟ್ರು!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:6 + 10 =
Remember me
