ಉಡುಪಿ:ಅಮಾನವೀಯ ಘಟನೆಯೊಂದರಲ್ಲಿ ವ್ಯಕ್ತಿಯೋರ್ವ ಸತ್ತ ನಾಯಿಯ ಕೊರಳಿಗೆ ಚೈನ್​ ಬಿಗಿದು ದ್ವಿಚಕ್ರ ವಾಹನಕ್ಕೆ ಕಟ್ಟಿ  ರಸ್ತೆಯುದ್ದಕ್ಕೂ ಎಳೆದೊಯ್ದಿರುವ ಹೃದಯ ವಿದ್ರಾವಕ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.
ಜಿಲ್ಲೆಯ ಕಾಪುವಿನ ಕೊಂಬಗುಡ್ಡೆಯ ನಿವಾಸಿ ಖಾದರ್ ಎಂಬ ವ್ಯಕ್ತಿಯು ಸತ್ತ ನಾಯಿಯ ಕೊರಳಿಗೆ ಚೈನ್​ ಬಿಗಿದು ದ್ವಿಚಕ್ರ ವಾಹನಕ್ಕೆ ಕಟ್ಟಿ  ರಸ್ತೆಯುದ್ದಕ್ಕೂ ಎಳೆದೊಯ್ದಿರುವ ವ್ಯಕ್ತಿ. ಕೊಂಬಗುಡ್ಡೆಯಿಂದ ಶಿರ್ವ ಪೇಟೆಯವರೆಗೆ ಸುಮಾರು 5 ಕಿ.ಮೀ ದೂರದವರೆಗೆ ಎಳೆದುಕೊಂಡು ಹೋಗಿದ್ದಾನೆ. ಆದರೆ ಆ ವ್ಯಕ್ತಿ ಹೀಗ್ಯಾಕೆ ಮಾಡಿದಾ ಎಂಬುದುಬ ಈವರೆಗೆ ಅರ್ಥವಾಗಿಲ್ಲ.
ಆ ಶ್ವಾನ ಸತ್ತಿದ್ದು ಹೇಗೆ ಅದು ತಾನೇ ಸಾಕಿದ ಅಥವಾ ಬೀದಿ ನಾಯಿನಾ ಎಂಬುದು ಈವರೆಗೆ ತಿಳಿದು ಬಂದಿಲ್ಲ. ಇತ್ತ ವಿಡಿಯೋ ವೈರಲ್​ ಆಗುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಶಿರ್ವ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking and inhumane incident has come to light in#Shirva, a town in#Kauptaluk of#Udupidistrict.The video showing a man dragging a dead dog for over a kilometer tied behind his motorbike has sparked widespread outrage among the public. The Video has gone viral on Social…pic.twitter.com/l7qBQSu0u5
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 5 =
Remember me
