ಬೆಂಗಳೂರು:ಕುಡಿದ ಅಮಲಿನಲ್ಲಿ ಹಣದ ವಿಚಾರಕ್ಕೆ ಕಿರಿಕ್ ಆಗಿದ್ದು ಸ್ನೇಹಿತನ ಮೇಲೆ ಮಚ್ಚಿನಿಂದ ಈತ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.
ಈ ಘಟನೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ನಡೆದಿದ್ದು ಬಸವರಾಜ್ ಎಂಬಾತನ ಮೇಲೆ ಹಲ್ಲೆ ಆರೋಪ ಇದ್ದು ನಂಜೇಗೌಡ ಎಂಬಾತನನ್ನು ಸಂತ್ರಸ್ತ ಎಂದು ಗುರುತಿಸಲಾಗಿದೆ.
ಯುವಕ ನಂಜೇಗೌಡ, ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡು ಆಸ್ವತ್ರೆ ಪಾಲಾಗಿದ್ದಾರೆ. ಇಬ್ಬರೂ ಈ ಹಿಂದೆ ಉತ್ತಮ ಸ್ನೇಹಿತರಾಗಿದ್ದು ಇತ್ತೀಚೆಗೆ ಹಣದ ವಿಚಾರದಿಂದಾಗಿ ಬೇರ್ಪಟ್ಟಿದ್ದರು. ದುಡ್ಡಿನ ವಿಚಾರದಿಂದಾಗಿ ಗೆಳೆಯರ ನಡುವೆ ಕಿರಿಕ್​ ಉಂಟಾಗುತ್ತಿತ್ತು. ಇದೇ ರೀತಿ ಈ ರಾತ್ರಿಯೂ ನಂಜೇಗೌಡ ಎಣ್ಣೆ ಪಾರ್ಟಿ ಮಾಡುತ್ತಿದ್ದ ವೇಳೆ‌ ಬಸವರಾಜ್​ ಬಂದು ದಾಳಿ ಮಾಡಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಲಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − three =
Remember me
