ಬೆಂಗಳೂರು:ತನ್ನ ಪತ್ನಿಯನ್ನು ಅಪಹರಿಸಿದ್ದಾರೆ. ಆಕೆಯನ್ನು ಹುಡುಕಿಕೊಡಿ ಎಂದು ಸಂತ್ರಸ್ತ ಪತಿರಾಯನೊಬ್ಬ ಟ್ವೀಟ್​ ಮಾಡಿ, ಬೆಂಗಳೂರು ಪೊಲೀಸರಿಗೆ ಟ್ಯಾಗ್​ ಮಾಡಿ ಮನವಿ ಮಾಡಿದ್ದಾರೆ.
ಟ್ವೀಟ್​ನಲ್ಲಿ ಅಪಹರಿಸಿದವನ ಫೋಟೋ ಕೂಡ ಪೋಸ್ಟ್​ ಮಾಡಿದ್ದಾನೆ. ಆತನ ಹೆಸರು ಅವಿನಭಾ ಚಕ್ರವರ್ತಿ. ಈತ ಪತ್ನಿಯನ್ನು ಬಲವಂತವಾಗಿ ಅಪಹರಿಸಿದ್ದಾನೆ. ಆಕೆಯನ್ನು ರಕ್ಷಿಸಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾನೆ.
ಇದನ್ನೂ ಓದಿ:ಚಿನ್ನದಂತಹ ರಸ್ತೆ… ಮೋದಿ ಬಂಗಾರದ ಉಡುಗೊರೆ..
ಸಂತ್ರಸ್ತನ ಹೆಸರು ಕುಂಟಾಲ್​ ಬ್ಯಾನರ್ಜಿ. ಈತ ಛತ್ತೀಸ್​ಗಢದಿಂದ ಟ್ವೀಟ್​ ಮಾಡಿದ್ದಾನೆ. ಆತನ ಪತ್ನಿ ಬೆಂಗಳೂರು ನಗರದಲ್ಲಿದ್ದು, ಆಕೆಯನ್ನು ರಕ್ಷಣೆ ಮಾಡುವಂತೆ ಬೆಂಗಳೂರು ಪೊಲೀಸರ ಅಧಿಕೃತ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿ ಮಾಡಿದ್ದಾನೆ.
Please lodge a written complaint at your nearest police station for necessary action.
— ಬೆಂಗಳೂರು ನಗರ ಪೊಲೀಸ್‌ BengaluruCityPolice (@BlrCityPolice)March 13, 2023

ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೊಲೀಸರು ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ಮೊದಲು ದೂರು ನೀಡುವಂತೆ ಸೂಚನೆ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಭಾರತಕ್ಕೆ ಐತಿಹಾಸಿಕ ದಿನ: ದಿ ಎಲಿಫೆಂಟ್​ ವಿಸ್ಪರರ್ಸ್​, ನಾಟು ನಾಟುಗೆ ಒಲಿದ ಆಸ್ಕರ್, ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ…

ನಟಿ ಮೀನಾಗೆ ಈ ನಟನ ಮೇಲೆ ನಿಜವಾಗಿ ಲವ್​ ಆಗಿತ್ತಂತೆ! ಮದ್ವೆ ದಿನ ಕಣ್ಣೀರು ಸಹ ಹಾಕಿದ್ದರಂತೆ

ಇಬ್ಬರು ನೆಲದ ಮೇಲೆ ಅಸಯ್ಯವಾಗಿ ಮಲಗಿದ್ದರು: IPS​ ಅಧಿಕಾರಿ-ASI ಪತ್ನಿ ವಿರುದ್ಧ ಹೆಡ್​ ಕಾನ್​ಸ್ಟೆಬಲ್​​​ ದೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
