ತುಮಕೂರು:ಜಿಲ್ಲೆಯ ತಿಪಟೂರಿನ‌ ಬಿ.ಎಸ್.ಬಸವರಾಜು ಚಲನಚಿತ್ರ ಕ್ಷೇತ್ರದಲ್ಲಿ ಛಾಯಾಗ್ರಾಹಕರಾಗಿದ್ದು ಅವರಿಗೆ ಈ ಬಾರಿಯ ರಾಜ್ಯರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದಿ.ಪುಟ್ಟಣ್ಣ ಕಣಗಾಲ್ ನಿರ್ದೇಶನದ ಮಾನಸ ಸರೋವರ, ಅಮೃತಘಳಿಗೆ ಸೇರಿದಂತೆ 80 ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಿಗೆ ಛಾಯಾಗ್ರಹಣ ನೀಡಿರುವ ಬಸವರಾಜು 40 ವರ್ಷಗಳ ಕಾಲ ಚಿತ್ರರಂಗದಲ್ಲಿ ತಂತ್ರಜ್ಞರಾಗಿ ತೆರೆಮರೆಯಲ್ಲಿ ದುಡಿದಿದ್ದಾರೆ.
ಕೆ.ಭಾಗ್ಯರಾಜ್ ನಿರ್ದೇಶನದಲ್ಲು ತಮಿಳುಚಿತ್ರಗಳಲ್ಲಿ ತಮ್ಮ ಕೈಚಳಕ ತೋರಿಸಿರುವ ಬಸವರಾಜು ಅತ್ಯತ್ತಮ ಛಾಯಗ್ರಾಹಕ ಪ್ರಶಸ್ತಿಗೆ ಅಮೃತಘಳಿಗೆ ಚಿತ್ರಕ್ಕೆ ರಾಜ್ಯಪ್ರಶಸ್ತಿ ಕೂಡ ಮುಡಿಗೇರಿಸಿಕೊಂಡಿದ್ದರು. ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದರು.
ಕ್ರೀಡಾಕ್ಷೇತ್ರದಿಂದ ಗುಬ್ಬಿ ತಾಲೂಕಿನ ಕಲ್ಲೂರಿನ ಎಚ್.ಬಿ.ನಂಜೇಗೌಡ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
