ಬೆಂಗಳೂರು:ಮಾಂಡಸ್ ಚಂಡಮಾರುತ ಪರಿಣಾಮ ವಾತಾವರಣದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ಥಂಡಿ ಅನುಭವವಾಗುತ್ತಿದೆ. ಶುಕ್ರವಾರ ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ತುಂತುರು ಮಳೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಾಗಲಕೋಟೆ, ಕಲಬುರಗಿ, ರಾಯಚೂರು,ವಿಜಯಪುರ ಮತ್ತು ಯಾದಗಿರಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿ.10 ರಿಂದ 14ರವರೆಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಕಾರೈಕಲ್‌ನಿಂದ ಪೂರ್ವ ಆಗ್ನೇಯ ಭಾಗದಲ್ಲಿ ರೂಪುಗೊಂಡಿರುವ ಚಂಡಮಾರುತಗಳು ತಮಿಳುನಾಡಿನ ಉತ್ತರ, ಪುದುಚೇರಿ ಹಾಗೂ ಆಂಧ್ರಪ್ರದೇಶ ಶ್ರೀಹರಿಕೋಟಾದ ತೀರ ಪ್ರದೇಶಗಳಲ್ಲಿ ಹಾದು ಹೋಗಲಿದೆ. ಈ ವೇಳೆ ಗಂಟೆಗೆ 65ರಿಂದ 70 ಕಿ.ಮೀ.ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಅಲ್ಲಿನ ಸರ್ಕಾರ ಶಾಲಾ-ಕಾಲೇಜುಗಳಿಗೆ ರಸ್ತೆ ಘೋಷಿಸಿದೆ.
ನೀರಲ್ಲಿ 35ಕ್ಕೂ ಹೆಚ್ಚು ಯೋಗಾಸನ ಪ್ರದರ್ಶಿಸಿ ವರ್ಲ್ಡ್ ಬುಕ್ ಆಫ್​ ರೆಕಾರ್ಡ್‌ನಲ್ಲಿ ದಾಖಲೆ ಬರೆದ ಜಲಕನ್ಯೆ ಖ್ಯಾತಿಯ ಡಾ.ಸವಿತಾ ರಾಣಿ

ನಟ ಅನಿರುದ್ಧ್​ಗೆ ಮತ್ತೊಮ್ಮೆ ಶಾಕ್​! ಎಸ್​.ನಾರಾಯಣ್​ರ ಮುಂದಿನ ನಡೆ ಏನು? ಇಂದು ಮಧ್ಯಾಹ್ನವೇ ನಿರ್ಧಾರ ಆಗುತ್ತಾ ಭವಿಷ್ಯ?

ನಟ ಅನಿರುದ್ಧ್​ಗೆ ಮತ್ತೊಮ್ಮೆ ಶಾಕ್​! ಎಸ್​.ನಾರಾಯಣ್​ರ ಮುಂದಿನ ನಡೆ ಏನು? ಇಂದು ಮಧ್ಯಾಹ್ನವೇ ನಿರ್ಧಾರ ಆಗುತ್ತಾ ಭವಿಷ್ಯ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 2 =
Remember me
