ಮಂಡ್ಯ:ಕೋವಿಡ್ ಟೆಸ್ಟ್‌ ನಡೆಸದಂತೆ ಜನರನ್ನು ಎತ್ತಿಕಟ್ಟಿ ಕಿರಿಕ್​ ಮಾಡಿದ ಆರೋಪ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡರ ವಿರುದ್ಧ ಕೇಳಿಬಂದಿದೆ.
ನಗರದ ಅಂಬೇಡ್ಕರ್ ಭವನದಲ್ಲಿಂದು ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ನಡೆಯುತ್ತಿತ್ತು. ಭವನದ ಬಳಿ ಶ್ರೀಕಂಠೇಗೌಡರ ಮನೆ ಇರುವ ಕಾರಣಕ್ಕೆ ಪರೀಕ್ಷೆ ಮಾಡಬೇಡಿ ಎಂದು ಜನರನ್ನು ಎತ್ತಿಕಟ್ಟಿ ಗಲಾಟೆ ಮಾಡಿದ್ದಾರೆ. ಈ ವೇಳೆ ಶ್ರೀಕಂಠೇಗೌಡರ ಪುತ್ರನಿಂದ ಪತ್ರಕರ್ತರ ಮೇಲೆ ಹಲ್ಲೆಯೂ ನಡೆದಿದೆ ಎನ್ನಲಾಗಿದೆ.
ಮಾಧ್ಯಮದವರಿಗೆ ಕರೊನಾ ಟೆಸ್ಟ್ ಮಾಡದಂತೆ ಗಲಾಟೆ ಆರಂಭಿಸಿ, ಹಲ್ಲೆ ಮಾಡಿ ದೊಡ್ಡ ಹೈಡ್ರಾಮವೇ ಸೃಷ್ಟಿಸಿದ್ದಾರೆ. ಈ ವೇಳೆ ಪೊಲೀಸರು ಗಲಾಟೆಯನ್ನು ನಿಲ್ಲಿಸಿ ಶ್ರೀಕಂಠೆಗೌಡರ ಪುತ್ರನನ್ನು ವಶಕ್ಕೆ ಪಡೆದು ಪರೀಕ್ಷೆ ನಡೆಸಲು ಅನುವು ಮಾಡಿಕೊಟ್ಟಿದ್ದಾರೆಂದು ತಿಳಿದುಬಂದಿದೆ.
https://www.facebook.com/VVani4U/videos/246295556564727/
ಮೇ ಎರಡನೇ ವಾರದಲ್ಲಿ ಪರೀಕ್ಷೆಗಳು ನಡೆಯೋದು ಬಹುತೇಕ ಖಚಿತ, ನಿರ್ಧಾರ ಪ್ರಕಟಿಸಿದ ವಿಶ್ವವಿದ್ಯಾಲಯ ಸಮಿತಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 + eleven =
Remember me
