ಮಂಡ್ಯ:ವಿವಾಹಿತ ಪರಸ್ತ್ರೀ ಜತೆ ಇರುವಾಗ ಆಕೆಯ ಕುಟುಂಬಸ್ಥರ ಕೈಗೆ ಮಾಜಿ ಶಾಸಕರೊಬ್ಬರ ಸಹೋದರ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.
ಕೆ.ಬಿ. ರವಿ, ವಿವಾಹಿತ ಪರಸ್ತ್ರಿ ಜೊತೆ ಲಾಕ್​ ಆದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅವರ ಸಹೋದರ. ರವಿಗೆ ಸಂಬಂಧಿಸಿದ ಕಮರ್ಷಿಯಲ್ ಬಿಲ್ಡಿಂಗ್​ನಲ್ಲಿ ಮಹಿಳೆ ಬ್ಯೂಟಿ ಪಾರ್ಲರ್ ಇಟ್ಟುಕೊಂಡಿದ್ದಳು. ಆಕೆಯೊಂದಿಗೆ ಕೆ.ಬಿ.ರವಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಅತ್ತ ಗಂಡನಿಗೆ ಪದೇಪದೆ ಡಿವೋರ್ಸ್ ಕೊಡು ಅಂತಾ ಆಕೆ ಪೀಡಿಸುತ್ತಿದ್ದಳು. ಇದು ಅವರ ಕುಟುಂಬಸ್ಥರ ಅನುಮಾನಕ್ಕೆ ದಾರಿ ಮಾಡಿಕೊಟ್ಟಿತ್ತು.
ಇದನ್ನೂ ಓದಿ:ಅಗತ್ಯ ವಸ್ತುಗಳ ಬೆಲೆ ಏರಿಕೆ ಕ್ರಮಕ್ಕೆ ಖಂಡನೆ: ತಾಲೂಕು ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ
ಕೆ.ಬಿ.ರವಿ ಅವರ ಮನೆಯಲ್ಲಿ ಯಾರು ಇಲ್ಲದ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಮಹಿಳೆ ರವಿ ಮನೆಗೆ ಸೇರಿದ್ದಳು. ಆಕೆ ರಾತ್ರಿ ಮನೆಗೆ ಬಾರದ ಹಿನ್ನಲೆಯಲ್ಲಿ ಮಹಿಳೆಯ ಕುಟುಂಬಸ್ಥರು ಕೆ.ಬಿ.ರವಿ ಅವರ ಮನೆ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಇಬ್ಬರು ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಮಹಿಳೆಗೆ ಆಕೆಯ ಕುಟುಂಬಸ್ಥರು ಥಳಿಸಿದ್ದಾರೆ.
ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್​)
ಉಜ್ಜಯಿನಿ ಮಹಾಕಾಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ವಿರೂಷ್ಕಾ ದಂಪತಿ ಹೇಳಿದ್ದಿಷ್ಟು….

ಉಜ್ಜಯಿನಿ ಮಹಾಕಾಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ವಿರೂಷ್ಕಾ ದಂಪತಿ ಹೇಳಿದ್ದಿಷ್ಟು….

ಇದ್ದಕ್ಕಿದ್ದಂತೆ ಸ್ಟಾರ್ಟ್​ ಆಗಿ ಅಂಗಡಿಯತ್ತ ನುಗ್ಗಿದ ಟ್ರ್ಯಾಕ್ಟರ್! ನಿಗೂಢ ವಿಡಿಯೋ ನೋಡಿ ದಂಗಾದ ಜನರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 1 =
Remember me
