ಮಂಡ್ಯ:ಕಾವೇರಿಯಲ್ಲಿ ನದಿಯಲ್ಲಿ ಈಜಲು ಹೋಗಿದ್ದ ಯುವಕರ ಪೈಕಿ ನಾಲ್ವರು ಜಲಸಮಾಧಿಯಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.
ಇದನ್ನೂ ಓದಿ:ಕೇಜ್ರಿವಾಲ್ ಬಂಧನ ಪ್ರಕರಣ: ಪಾರದರ್ಶಕ ತನಿಖೆಯಾಗಲಿ ಭಾರತಕ್ಕೆ ಅಮೆರಿಕ ಸಲಹೆ!
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿ‌ನ ಮುತ್ತತ್ತಿಯಲ್ಲಿ ಮುಳುಗಿ ಮೃತಪಟ್ಟವರನ್ನು ಮೈಸೂರು ಮೂಲದ ದುರಂತದಲ್ಲಿ ತಂದೆ ನಾಗೇಶ್(40), ಮಗ ಭರತ್(17) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹ ಪತ್ತೆ, ಮತ್ತಿಬ್ಬರ ಶವಕ್ಕಾಗಿ ಹುಡುಕಾಟ ನಡೆಯುತ್ತಿದ್ದು ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ. ಸದ್ಯ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ.
ಮೈಸೂರಿನ ಕನಕಗಿರಿಯಿಂದ ಮಳವಳ್ಳಿ ತಾಲೂಕಿನ ಮುತ್ತತ್ತಿಗೆ ಒಂದೇ ಬಸ್‌ನಲ್ಲಿ ಕುಟುಂಬಸ್ಥರು ಮತ್ತು ಸ್ನೇಹಿತರು ಸೇರಿ 40 ಮಂದಿ ಪ್ರವಾಸ ಬಂದಿದ್ದರು. ಈ ನಾಲ್ವರು ಕಾವೇರಿ ನದಿಯಲ್ಲಿ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್​ಗೆ ಮತ್ತೊಂದು ಶಾಕ್!: ಕಾಂಗ್ರೆಸ್​ ತೊರೆದ ಹಾಲಿ ಸಂಸದ ಬಿಜೆಪಿ ಸೇರ್ಪಡೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 6 =
Remember me
