ಮಂಡ್ಯ:ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಧಾನ ಪರಿಷತ್​ ಮಾಜಿ ಸದಸ್ಯ ಎಚ್​. ಹೊನ್ನಪ್ಪ ಇಂದು (ಫೆ.15) ಕೊನೆಯುಸಿರೆಳೆದಿದ್ದಾರೆ.
ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮದವರಾದ ಹೊನ್ನಪ್ಪ, 1998ರಲ್ಲಿ ಜೆಡಿಎಸ್ ನಿಂದ‌ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ‌ಪರಿಷತ್​ಗೆ ಆಯ್ಕೆಯಾಗಿದ್ದರು. 1998 ರಿಂದ 2004ರ ಎಂಎಲ್ ಸಿ ಆಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷರಾಗಿಯು ಕರ್ತವ್ಯ ನಿರ್ವಹಿಸಿದ್ದರು. ಇತ್ತೀಚೇಗೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹೊನ್ನಪ್ಪ ಇಂದು ಬೆಳಗಿನ‌ ಜಾವ ಅಸುನೀಗಿದ್ದಾರೆ. ಇಂದು ಸಂಜೆ 4 ಗಂಟೆಗೆ ಹುಟ್ಟೂರು ಇಂಡುವಾಳು ಗ್ರಾಮದಲ್ಲೆ ಅಂತ್ಯ ಸಂಸ್ಕಾರ ನಡೆಯಲಿದೆ.(ದಿಗ್ವಿಜಯ ನ್ಯೂಸ್​)
ಈ ಹುಡುಗಿಯ ಬ್ಯಾಟಿಂಗ್​ ಸ್ಕಿಲ್​ಗೆ ಸಚಿನ್ ಫಿದಾ! BCCI ಕಾರ್ಯದರ್ಶಿ ಜಯ್​ ಶಾ ಹೇಳಿದ್ದಿಷ್ಟು….

RCB ಸೇರಿದ ಸ್ಮೃತಿ ಎದುರು ಬಾಬರ್​​ಗೆ​ ಅವಮಾನ: ದೀಪ್ತಿ ಶರ್ಮಾ ಮುಂದೆಯೂ ಸೋತ ಪಾಕ್​ ನಾಯಕ

ಕ್ಯಾಥೋಲಿಕ್ ಪಾದ್ರಿಗಳಿಂದ 5 ಸಾವಿರ ಮಕ್ಕಳ ಮೇಲೆ ದೌರ್ಜನ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 9 =
Remember me
