ಮಂಡ್ಯ:ವಿವಾಹಿತ ಮಹಿಳೆಯನ್ನು ಪುಸಲಾಯಿಸಿ ತನ್ನೊಂದಿಗೆ ಕರೆದೊಯ್ದಿರುವ ಆರೋಪ ಪೊಲೀಸ್​ ಕಾನ್ಸ್​ಟೇಬಲ್ ವಿರುದ್ಧ ಕೇಳಿಬಂದಿದೆ. ​
ಹಲಗೂರು ಪೊಲೀಸ್ ಠಾಣೆಯ ಪೇದೆ ಹರೀಶ್ ವಿರುದ್ದ ಪ್ರಕರಣ ದಾಖಲಾಗಿದೆ. ಪತ್ನಿ ಕಳೆದುಕೊಂಡ ಕೊಳ್ಳೆಗಾಲ ತಾಲೂಕಿನ ಮಳ್ಳೂರು ಗ್ರಾಮದ ಸಂತ್ರಸ್ತ ಪತಿ ನಾಗರಾಜು ಮಂಡ್ಯ ಪೊಲೀಸ್​ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ:ಮಗುವನ್ನು ಏಕಾಂಗಿಯಾಗಿ ಬಿಟ್ಟು ಬಾಯ್​ಫ್ರೆಂಡ್​ ನೋಡಲು ಹೋದ ಮಹಿಳೆಗೆ ಕಾದಿತ್ತು ಶಾಕ್​!
ತನ್ನ ಹೆಂಡತಿ ಶಿಲ್ಪಾಳನ್ನು ಪೇದೆ ಹರೀಶ್ ಪುಲಾಯಿಸಿ ಕರೆದುಕೊಂಡು ಹೋಗಿದ್ದಾರೆ. ಆಕೆಗೆ ಬ್ಲಾಕ್​ಮೇಲ್ ಮಾಡಿ ಬಲವಂತವಾಗಿ ತನ್ನೊಂದಿಗೆ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ನಾಗರಾಜು, ಪೇದೆಯಿಂದ ತನ್ನ ಹೆಂಡತಿಯನ್ನ ಬಿಡಿಸಿಕೊಡುವಂತೆ ಮಂಡ್ಯ ಎಸ್ಪಿಗೆ ಮನವಿ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದ ಯುವತಿ ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − seven =
Remember me
