ಮಂಡ್ಯ:ಜೆಡಿಎಸ್​ ಭದ್ರಕೋಟೆಯಾಗಿದ್ದ ಮಂಡ್ಯ ಜಿಲ್ಲೆಯಲ್ಲೀಗ ದಳಪತಿಗೆ ಆಘಾತ ನೀಡುವ ಬೆಳವಣಿಗೆ ನಡೆಯವ ಕಾಲ ಸನಿಹದಲ್ಲಿದೆ ಎಂಬ ಚರ್ಚೆ ಶುರುವಾಗಿದೆ.
ಮುಂಬರುವ ವಿಧಾನಸಭಾ ಚುನಾವಣೆ ವೇಳೆಗೆ ಜಿಲ್ಲೆಯಲ್ಲಿ ಜೆಡಿಎಸ್​ನ ಒಂದಿಬ್ರು ಮಾಜಿ-ಹಾಲಿ ಶಾಸಕರು ಕಾಂಗ್ರೆಸ್​ಗೆ ಸೇರುವ ಒಂದಿಬ್ರು ಕಾಂಗ್ರೆಸ್ ಸೇರ್ಪಡೆ ಆಗುವ ಬಗ್ಗೆ ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ ಸುಳಿವು ಕೊಟ್ಟಿದ್ದು, ಆ ಮೂಲಕ ಪಕ್ಷದಲ್ಲಿ ತಳಮಳ ಹೆಚ್ಚಿಸಿದ್ದಾರೆ.ಇದನ್ನೂ ಓದಿರಿVideo| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ
ಇನ್ನೊಂದು ವಾರದಲ್ಲಿ ಜೆಡಿಎಸ್​ ಮುಖಂಡ ಮಧುಬಂಗಾರಪ್ಪ ಅವರು ಕಾಂಗ್ರೆಸ್​ ಸೇರಲಿದ್ದಾರೆ ಎಂದು ನಿನ್ನೆಯಷ್ಟೇ(ಗುರುವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದರು. ಇದನ್ನು ಪುಷ್ಟೀಕರಿಸುವಂತೆ ಡಿ.ಕೆ.ಶಿವಕುಮಾರ್​ ನಿವಾಸದಲ್ಲಿ ಮಧುಬಂಗಾರಪ್ಪ ನಿನ್ನೆ ಕೆಲ ಕಾಲ ಸಮಾಲೋಚನೆ ನಡೆಸಿದ್ದರು. ಇದಾದ ಮರುದಿನವೇ ಮಂಡ್ಯ ಜಿಲ್ಲೆಯಲ್ಲೂ ಜೆಡಿಎಸ್​ನ ಕೆಲ ನಾಯಕರು ಪಕ್ಷ ತೊರೆಯಲಿದ್ದಾರೆ ಎಂದು ಚೆಲುವರಾಯಸ್ವಾಮಿ ಹೇಳಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.
ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್​ನ ಒಂದಿಬ್ಬರು ಕಾಂಗ್ರೆಸ್​ಗೆ ಬರ್ತಾರೆ ಅನ್ನೊ ಬಗ್ಗೆ ನಾನೂ ಕೇಳಿದ್ದೀನಿ. ಆದ್ರೆ ನನ್ನ ಜೊತೆ ಯಾರೂ ಮಾತನಾಡಿಲ್ಲ. ಚುನಾವಣೆ ಸಮಯದಲ್ಲಿ ಮುಖಂಡರು ಪಕ್ಷ ಬದಲಾವಣೆ ಮಾಡೋದು ಸಾಮಾನ್ಯ. ಅದು ಮುಂದಿನ ಚುನಾವಣೆಯಲ್ಲೂ ನಡೆಯಲಿದೆ. ಬಿಜೆಪಿಯಿಂದಲೂ ಕಾಂಗ್ರೆಸ್​ಗೆ ಪಕ್ಷಾಂತರ ಆಗುವ ಸಾಧ್ಯತೆ ಇದೆ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಚೆಲುವರಾಯಸ್ವಾಮಿ ಹೇಳಿದರು.
ರಮೇಶ್​ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಓಪನ್​ ಚಾಲೆಂಜ್​! ಇವರಿಬ್ಬರ ಟಾರ್ಗೆಟ್​ ಏನು?

ಬಂಧನ ವಾರಂಟ್​ ಜಾರಿಯಾಗುತ್ತಿದ್ದಂತೆ ಕೋರ್ಟ್​ಗೆ ದೌಡಾಯಿಸಿದ ನಟಿ ಪದ್ಮಜಾ ರಾವ್​

Video| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಜೆಡಿಎಸ್​ಗೆ ಮತ್ತೊಂದು ಶಾಕ್​! ಮುಂದಿನ ವಾರವೇ ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − eleven =
Remember me
