ಮಂಡ್ಯ:ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯದ ಒಳ ಹರಿವಿನಲ್ಲಿ ಮತ್ತಷ್ಟು ಹೆಚ್ಚಳವಾಗಿದೆ.
ಬೆಳಗ್ಗೆ 6934 ಕ್ಯೂಸೆಕ್ ಇದ್ದ ಒಳಹರಿವು ಸಂಜೆಯೊತ್ತಿಗೆ 10187 ಕ್ಯೂಸೆಕ್​ಗೆ ಏರಿಕೆಯಾಗಿದೆ. ಒಳ ಹರಿವು ಹೆಚ್ಚಾಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಸದ್ಯ ಕೆಆರ್​ಎಸ್​ನಲ್ಲಿ ಇಂದಿನ ನೀರಿನ ಮಟ್ಟ 85.68 ಅಡಿ ಇದೆ. ಡ್ಯಾಂನ ಗರಿಷ್ಠ ಮಟ್ಟ 124.80 ಅಡಿ. 375 ಕ್ಯೂಸೆಕ್ ನೀರಿನ ಹೊರ ಹರಿವು ಇದೆ. ಸದ್ಯ 13.522 ಟಿಎಂಸಿ ​ ನೀರಿನ ಸಂಗ್ರಹವಿದೆ. ಗರಿಷ್ಟ 49.452 ಟಿಎಂಸಿ ಸಂಗ್ರಹಿಸಬಹುದಾಗಿದೆ.
ಈ ಬಾರಿಯ ಮುಂಗಾರು ಮಳೆ ಸರಿಯಾದ ಸಮಯದಲ್ಲೇ ಆರಂಭವಾಗಿದ್ದು, ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ. ಹೀಗಾಗಿ ರೈತರ ಮುಖದಲ್ಲಿ ಸಂತಸ ಮೂಡಿದೆ. ಮಳೆ ಆರ್ಭಟ ಹೆಚ್ಚಾದರೆ ಪ್ರವಾಹ ಆಗುವ ಭೀತಿಯು ಇದೆ.(ದಿಗ್ವಿಜಯ ನ್ಯೂಸ್​)
ಅಪ್ಪಿತಪ್ಪಿ ಗೂಗಲ್​ನಲ್ಲಿ ಈ ಪದಗಳನ್ನು ಸರ್ಚ್​ ಮಾಡ್ಬೇಡಿ, ಇಲ್ಲದಿದ್ರೆ ಅಪಾಯ ಬೆನ್ನತ್ತಿ ಬರಲಿದೆ!

ಬಿಕಿನಿ ಗರ್ಲ್​ ಜಾಹ್ನವಿ ಕಪೂರ್​ ಕೈಹಿಡಿದಿರುವ ನಿಗೂಢ ವ್ಯಕ್ತಿ ಯಾರು?: ಫೋಟೋ ಹಿಂದೆ ಬಿದ್ದ ನೆಟ್ಟಿಗರು! ​

ಪ್ರೀತ್ಸಲ್ಲ ಎಂದಿದ್ದಕ್ಕೆ ಚಾಕು ಚುಚ್ಚಿದ ಪಾಪಿ! ಯುವತಿಯ ಅಪ್ಪನ ಅಂಗಡಿಗೂ ಬಿತ್ತು ಬೆಂಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + nine =
Remember me
