ಮಂಡ್ಯ:ಸಂಶಯ ಪಿಶಾಚಿ ಎನ್ನುವುದು ಎಂಥ ನೀಚ ಕೃತ್ಯಗಳನ್ನು ಮಾಡಿಸುತ್ತದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ಘಟನೆ. ದೂರದ ಊರಿಗೆ ಕೆಲಸಕ್ಕೆ ಹೋಗುತ್ತಿದ್ದ ಗಂಡ ಪತ್ನಿಯ ಶೀಲದ ಮೇಲೆ ಸಂಶಯಪಟ್ಟು ಮನೆಗೆ ಬಂದಾಗ ಆಕೆಯನ್ನು ಕೊಲೆ ಮಾಡಿದ್ದಾನೆ.
ಈ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ಟಿಬಿ ಬಡಾವಣೆಯಲ್ಲಿ ನಡೆದಿದೆ. ಮಧುಶ್ರೀ (25) ಕೊಲೆಯಾದ ಮಹಿಳೆ. ಮಂಜುನಾಥ್ ಕೊಲೆಗೈದ ಪಾಪಿ ಪತಿ. ದಂಪತಿ ಒಂದೂವರೆ ವರ್ಷದಿಂದ ಟಿಬಿ ಬಡಾವಣೆಯಲ್ಲಿ ನಾಲ್ಕು ವರ್ಷ ಗಂಡು ಮಗು ವಾಸವಿದ್ದರು.
ಇದನ್ನೂ ಓದಿ:ನಕಲಿ ನೋಟುಗಳನ್ನು ಇಟ್ಟುಕೊಂಡಿದ್ದ ತರಕಾರಿ ಮಾರಾಟಗಾರನಿಗೆ ಶಿಕ್ಷೆ ಕಡಿಮೆ ಮಾಡಿದ ಸುಪ್ರೀಂಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ
ಮಂಜುನಾಥ್ ಬೆಂಗಳೂರಿನಲ್ಲಿ ಕೆಲಸ ಮಾಡ್ತಿದ್ದ. ವಾರದಲ್ಲಿ 2 ಬಾರಿಗೆ ಮನೆಗೆ ಬರ್ತಿದ್ದ. ನಿನ್ನೆ ಮಧ್ಯಾಹ್ನ ಮಂಜುನಾಥ್​ ಮನೆಗೆ ಬಂದಿದ್ದ. ಈ ವೇಳೆ ಮಧುಶ್ರೀ ನಡುವೆ ಜಗಳ ನಡೆದಿತ್ತು. ಪತ್ನಿಯ ಶೀಲವನ್ನು ಶಂಕಿಸಿ ತಾನೇ ಜಗಳ ಆರಂಭಿಸಿದ್ದ ಮಂಜುನಾಥ್​ ಕೊನೆಗೆ ಆಕೆಯನ್ನು ಕೊಂದು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ನಾಗಮಂಗಲ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಚೆನ್ನೈ ಬಿಟ್ಟು ಮುಂಬೈಗೆ ಶಿಫ್ಟ್​! ಕೊನೆಗೂ ಮೌನ ಮುರಿದ ಕಾಲಿವುಡ್​ ಸೂಪರ್​ಸ್ಟಾರ್ ಸೂರ್ಯ

ಮಧ್ಯಾಹ್ನ ಊಟ ಮಾಡುತ್ತಿದ್ದಾಗ ದಂಪತಿ ನಡುವೆ ಜಗಳ; ಪತ್ನಿ ಎದೆಗೆ ಗುಂಡು ಹಾರಿಸಿದ ನ್ಯಾಯಾಧೀಶ

ಅಭಿಷೇಕ್​ ಬಚ್ಚನ್​ ನಟನೆಯ ‘ಘೂಮರ್’ ಸಿನಿಮಾ ನೋಡಿ ಕಣ್ಣೀರಿಟ್ಟ ಬಿಗ್ ಬಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − 6 =
Remember me
