ಮಂಡ್ಯ:ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿರುವ ಗೆಜ್ಜಲಗೆರೆಯಲ್ಲಿರುವ ಮನ್‌ಮುಲ್ ತುಪ್ಪ ಹಾಗೂ ಖೋವಾ ತಯಾರಿಕಾ ಘಟಕದಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳ ತೊಡಗಿದೆ.
ಇದನ್ನೂ ಓದಿ:VIDEO| ಇಸ್ರೇಲ್-ಪ್ಯಾಲೆಸ್ಟೈನ್​ ಯುದ್ಧ; ಲಂಡನ್​ನಲ್ಲಿ ಹಮಾಸ್​ ಬೆಂಬಲಿಗರ ಸಂಭ್ರಮಾಚರಣೆ
ಮನ್‌ಮುಲ್‌ನ ಮೆಗಾ ಡೇರಿಗೆ ದಿಢೀರ್​ ಬೆಂಕಿ ತಗುಲಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಎಂದು ಹೇಳಲಾಗಿದೆ. ಕಳೆದ ಐದು ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಮೆಗಾ ಡೇರಿಗೆ ಇಂದು ಬೆಳಗ್ಗಿನ ಜಾವದಲ್ಲಿ ಬೆಂಕಿ ಆವರಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳಕ್ಕೆ ಆಗಮಿಸಿ ಅಗ್ನಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ತುಪ್ಪ ಹಾಗೂ ಖೋವಾ ತಯಾರಿಕಾ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಬಿಹಾರದ ಬಳಿಕ ರಾಜಸ್ಥಾನದಲ್ಲೂ ಜಾತಿ ಗಣತಿ; ಆದೇಶ ಹೊರಡಿಸಿದ ಗೆಹ್ಲೋಟ್ ಸರ್ಕಾರ
ಈ ಘಟನೆ ಇದೀಗ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಮಾಧ್ಯಮದವರನ್ನು ಒಳಗೆ ಪ್ರವೇಶಿಸಲು ನಿರ್ದೆಶಕರು ಹಾಗೂ ಎಂಡಿ ನಿರಾಕರಿಸಿದ್ದಾರೆ. ಈ ಗೌಪ್ಯತೆ ಯಾಕೆ ಎಂದು ಮನ್ ಮುಲ್ ಹೊರ ಗೇಟ್​ನಲ್ಲಿರುವ ಪತ್ರಕರ್ತರು ಪ್ರಶ್ನಿಸಿದ್ದಾರೆ.
ಬಿಡುಗಡೆಗೂ ಮುನ್ನವೇ ಭಾರೀ ಭರವಸೆ; ‘ಲಿಯೋ’ ನಿರ್ದೇಶಕ ಹೇಳಿದ ಸಂಗತಿಗಳು ಹೀಗಿವೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − five =
Remember me
