ಮಂಡ್ಯ:ಮಂಡ್ಯ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಕೆಲವು ಗ್ರಾಮೀಣ ಪ್ರದೇಶಗಳ ಗ್ರಾಮಗಳಿಗೂ ಪ್ರವೇಶಿಸಿ ಜನ ಜಾನುವಾರುಗಳಿಗೆ ಉಪಟಳ ನೀಡುತ್ತಿವೆ‌. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ದಿನೇಶ್​ ಗೂಳಿಗೌಡ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಶಾಸಕರು ‘ಮಂಡ್ಯ ಜಿಲ್ಲೆಯಲ್ಲಿ ಚಿರತೆ ಹಾವಳಿಯನ್ನು ತುರ್ತಾಗಿ ತಡೆಗಟ್ಟಬೇಕಿದೆ. ವಿಶ್ವವಿಖ್ಯಾತ ಕೆಆರ್‌ಎಸ್‌ ಸೇರಿದಂತೆ ಎಲ್ಲ ಕಡೆ ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚಿನ ಬೋನುಗಳನ್ನು ಇಟ್ಟು ಸೆರೆಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅರಣ್ಯ ಇಲಾಖೆಯು ಪ್ರಸ್ತುತ ಮುಖ್ಯಮಂತ್ರಿ ಬಳಿ ಇರುವುದರಿಂದ ತುರ್ತಾಗಿ ಕ್ರಮ ಕೈಗೊಂಡು ಸಾರ್ವಜನಿಕರನ್ನು ರಕ್ಷಿಸಬೇಕು. ಜೊತೆಗೆ ಚಿರತೆ ದಾಳಿಯ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು’ ಎಂದು ಪರಿಸ್ಥಿತಿಯನ್ನು ವಿವರಿಸಿ ಸಲಹೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + twelve =
Remember me
