ಮಂಡ್ಯ:ನಾನು ಮಂಡ್ಯ ಬಿಡ್ತೇನೆ ಅಂತ ಒಂದಷ್ಟು ಜನ ಕನಸು ಕಾಣ್ತಿದ್ದಾರೆ. ಆದರೆ ನಾನು ರಾಜಕೀಯ ಬಿಟ್ರೂ ಮಂಡ್ಯ ಬಿಡಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮದ್ದೂರಿನಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸುಮಲತಾ, ಮಂಡ್ಯ ಜನರ ಆಸೆಯಂತೆ ನಾನು ಮಂಡ್ಯಕ್ಕೆ ಬಂದಿದ್ದೇನೆ. ನಾನು ಮಂಡ್ಯ ಬಿಟ್ಟು ಮತ್ತೊಂದು ಕಡೆ ಯಾಕೆ ಹೋಗಬೇಕು? ಕ್ಷೇತ್ರ ಹುಡುಕುತ್ತಿದ್ದೇನೆ ಅನ್ನೋದು ಯಾರ ಕನಸು ಅಂತ ಗೊತ್ತಿಲ್ಲ. ಮಂಡ್ಯ ಬಿಡ್ತೇನೆ ಅಂತ ಪಾಪಾ ಒಂದಷ್ಟು ಜನ ಕನಸು ಕಾಣ್ತಿದ್ದಾರೆ. ಅವರ ಕನಸಿಗೆ ನಾನು ನೀರು ಚೆಲ್ಲಿದ ಹಾಗೆ ಎಂದರು.
ರಾಜಕೀಯಕ್ಕೆ ನಾನು ಬಂದೀರೋದೆ ಮಂಡ್ಯಕ್ಕೋಸ್ಕರ. ರಾಜಕೀಯದಲ್ಲಿ ಏನೇನೋ ಹಾಗ್ಬೇಕು ಅಂತ ಮಂಡ್ಯಕ್ಕೆ ಬಂದಿಲ್ಲ. ಮಂಡ್ಯ ಬಿಟ್ಟು ಹೋಗಲ್ಲ ಎಂದು ಎದುರಾಳಿಗಳಿಗೆ ಸುಮಲತಾ ತಿರುಗೇಟು ಕೊಟ್ಟರು.
ಆಧುನಿಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಅವಶ್ಯ: ಶಿಕ್ಷಣ ತಜ್ಞ ಸಂಜಯ್​ ಎಸ್​. ಗೌಡ

ಬಿಎಂಟಿಸಿ ಬಸ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯೋಧ ಚೇತನ್ ಸಾವು, ಮುಗಿಲು ಮುಟ್ಟಿದೆ ಪಾಲಕರ ಆಕ್ರಂದನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
