ಮಂಡ್ಯ:ಸಂಸದೆ ಸುಮಲತಾ ಅಂಬರೀಷ್​ ಅವರು ಶುಕ್ರವಾರ ಇಲ್ಲಿನ ಆರ್​ಎಸ್​ಎಸ್​ ಕಚೇರಿಗೆ ದಿಢೀರ್​ ಭೇಟಿ ಕೊಟ್ಟದ್ದು, ಜಿಲ್ಲೆಯ ರಾಜಕಾರಣದಲ್ಲಿ ಕೆಲಕಾಲ ಸಂಚಲನ ಮೂಡಿಸಿತ್ತು.
ಆರ್​ಎಸ್​ಎಸ್​ನ ಮಂಡ್ಯ ಜಿಲ್ಲಾ ಪ್ರಚಾರಕ್ ಉಮೇಶ್ ಅವರನ್ನ ಭೇಟಿ ಮಾಡಿದ ಸಂಸದೆ, ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಹಣ ನೀಡುವ ಮೂಲಕ ಸಾಥ್ ನೀಡಿದರು.ಇದನ್ನೂ ಓದಿರಿವರ್ಷಗಳ ನಂತರ ಒಟ್ಟಿಗೆ ಗೋವಾಕ್ಕೆ ಹೊರಟಿದ್ದ ಶಾಲಾ ಗೆಳತಿಯರ ದುರಂತ ಅಂತ್ಯ! ಮನಕಲಕುತ್ತೆ ಕೊನೇ ವಾಟ್ಸ್​ಆ್ಯಪ್​ ಸ್ಟೇಟಸ್
ನನ್ನ ಭೇಟಿ ಹಿಂದೆ ಯಾವ ರಾಜಕೀಯವೂ ಇಲ್ಲ. ನಂಬಿಕೆ, ಸಂಪ್ರದಾಯಗಳಿಗೆ ರಾಜಕೀಯ ಬಣ್ಣ ನೀಡುವುದು ತಪ್ಪು. ರಾಮಮಂದಿರ ನಿರ್ಮಾಣ ಅಭಿಯಾನದಲ್ಲಿ ಭಾಗವಹಿಸಲು ಬಂದಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ವರ್ಷಗಳ ನಂತರ ಒಟ್ಟಿಗೆ ಗೋವಾಕ್ಕೆ ಹೊರಟಿದ್ದ ಶಾಲಾ ಗೆಳತಿಯರ ದುರಂತ ಅಂತ್ಯ! ಮನಕಲಕುತ್ತೆ ಕೊನೇ ವಾಟ್ಸ್​ಆ್ಯಪ್​ ಸ್ಟೇಟಸ್

ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ

ಈ ಒಂದು ನಿರ್ಧಾರವೇ ದುರಂತ ಸಾವಿಗೆ ಕಾರಣವಾಯ್ತಾ? ಮೃತರ ಸಂಬಂಧಿ ಗೋಳಾಟ

ಪ್ರೀತಿಸಿ ಮದ್ವೆ ಮಾಡಿಕೊಂಡಾಗ ಅಡ್ಡಿಯಾಗದ ಆ ಸಮಸ್ಯೆ ವರ್ಷದ ಬಳಿಕ ದೊಡ್ಡದಾಯ್ತೆ..? ಗಂಡನ ಮನೆ ಬಾಗಿಲಲ್ಲಿ ಕಣ್ಣೀರಿಟ್ಟ ಪತ್ನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
