ಮಂಡ್ಯ:ಅನಾವಶ್ಯಕವಾಗಿ ಓಡಾಡುತ್ತಿದ್ದವರ ಬೈಕ್ ಕೀ ಕಿತ್ತುಕೊಂಡ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಪೊಲೀಸರನ್ನೇ ಪ್ರಶ್ನಿಸಿ ಅವಾಜ್ ಹಾಕಿದ ಘಟನೆ ಮಂಡ್ಯದ ನೂರಡಿ ರಸ್ತೆಯಲ್ಲಿ ನಡೆದಿದೆ.
ಯಾಕ್ರೀ ಕೀ ಕಿತ್ತುಕೊಳ್ಳುತ್ತೀರಿ? ನೀವೇನು ಬೈಕ್​ಗೆ ಬಂಡವಾಳ ಹಾಕಿದ್ದೀರಾ? ಎಂದು ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿ ಪೊಲೀಸರನ್ನು ಪ್ರಶ್ನಿಸಿದರು. ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿದ ಪೊಲೀಸರು ನೀನು ರಸ್ತೆಯಲ್ಲಿ ನಿಂತು ಕೆಲಸ ಮಾಡು ಬಾ ಗೊತ್ತಾಗುತ್ತದೆ ಎಂದರು.
ಈ ವೇಳೆ ಪೊಲೀಸರು ಮತ್ತು ವ್ಯಕ್ತಿಯ ನಡುವೆ ವಾಗ್ವಾದ ನಡೆಯಿತು. ಈ ವೇಳೆಗೆ ಸ್ಥಳಕ್ಕೆ ಬಂದ ಮಂಡ್ಯ ಪಶ್ಚಿಮ ಠಾಣೆ ಪಿಎಸ್ಐ ವೆಂಕಟೇಶ್, ನೀನ್ಯಾಕೆ ಇಲ್ಲಿ ನಿಂತಿದ್ದೀಯಾ ಎಂದು ವ್ಯಕ್ತಿಯನ್ನು ಪ್ರಶ್ನಿಸುತ್ತಾರೆ. ಆಗಲೂ ತನ್ನ ಮಾತನ್ನು ಮುಂದುವರಿಸಿದ್ದಾಗ, ಆತನನ್ನು ಜೀಪ್​ಗೆ ಹತ್ತಿಸಿಕೊಂಡು ಪೊಲೀಸರು ಕರೆದೊಯ್ದರು.
ಮಂಡ್ಯ: ಅನಾವಶ್ಯಕವಾಗಿ ಓಡಾಡುತ್ತಿದ್ದವರ ಬೈಕ್ ಕೀ ಕಿತ್ತುಕೊಂಡ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಪೊಲೀಸರನ್ನೇ ಪ್ರಶ್ನಿಸಿ ಅವಾಜ್ ಹಾಕಿದ ಘಟನೆ ಮಂಡ್ಯದ ನೂರಡಿ ರಸ್ತೆಯಲ್ಲಿ ನಡೆದಿದೆ.#Mandya#Police#Bike#Lockdown#Coronaviruspic.twitter.com/bwrvreNclv
— Vijayavani (@VVani4U)May 8, 2021

ನಿಮ್ಮ ಜೀವನ ಶೈಲಿಯನ್ನೇ ಬದಾಲಾಯಿಸುವಂತಹ ಕ್ರೀಡಾಪಟುವಿನ ಸ್ಫೂರ್ತಿದಾಯಕ ಕತೆಯಿದು..!

ಜಿಂದಾಲ್​ಗೆ 3667 ಎಕರೆ ಭೂಮಿ ನೀಡುತ್ತಿರುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿದ ಬಿಜೆಪಿ ಶಾಸಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 7 =
Remember me
