ಮಂಡ್ಯ:ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ಕೋವಿಡ್​ ಸೋಂಕಿತ ಗರ್ಭಿಣಿ ಮೃತಪಟ್ಟಿರುವ ಕರುಣಾಜನಕ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಗುಣಶ್ರೀ (35) ಸಾವಿಗೀಡಾದ ಮಹಿಳೆ. ಮಳವಳ್ಳಿ ತಾಲೂಕಿನ ಬೊಮ್ಮನದೊಡ್ಡಿ ಗ್ರಾಮದ ಗುಣಶ್ರಿ, ಅರೆತಿಪ್ಪೂರಿನ ಮನೋಹರಗೌಡರಿಗೆ ಮದುವೆ ಮಾಡಿಕೊಡಲಾಗಿತ್ತು. ಗುಣಶ್ರೀ, ಮಳವಳ್ಳಿಯ ಶಾಂತಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿಯಾಗಿದ್ದರು.
ಮದುವೆಯಾಗಿ 4 ವರ್ಷಗಳಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಏಳೂವರೆ ತಿಂಗಳ ಗರ್ಭಿಣಿಯಾಗಿದ್ದ ಗುಣಶ್ರೀ ಅವರಿಗೆ ಇತ್ತಿಚೆಗೆ ಕರೊನಾ ಸೋಂಕು ತಗುಲಿತ್ತು. ಇದೀಗ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಚಿಕಿತ್ಸೆ ಫಲಿಸದೆ ಗುಣಶ್ರೀ ಮೃತಪಟ್ಟಿದ್ದಾರೆ.(ದಿಗ್ವಿಜಯ ನ್ಯೂಸ್​)
ಮಕ್ಕಳನ್ನು ಬಿಟ್ಟು ಯುವಕನೊಂದಿಗೆ ಓಡಿ ಹೋದ ವಿವಾಹಿತೆಗೆ ಒಂದೇ ತಿಂಗಳಲ್ಲಿ ಬಿಗ್​ ಶಾಕ್​!

ಸವಾಲು ಕೊನೆಗೊಂಡಿಲ್ಲ; ಸುರಕ್ಷಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ

ಹನಿಟ್ರ್ಯಾಪೋ? ಬ್ಲ್ಯಾಕ್​ಮೇಲೋ?: ಯಾರಿಗೆ ಉರುಳಾಗುತ್ತೆ ಅಶ್ಲೀಲ ಸಿಡಿ ಪ್ರಕರಣ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
