ಮಂಡ್ಯ:ಪುನೀತ್​ ರಾಜ್​ಕುಮಾರ್ ಅವರ​ ಮೊದಲ ವರ್ಷದ ಪುಣ್ಯ ಸ್ಮರಣೆ ದಿನವೇ ಅಭಿಮಾನಿಯೊಬ್ಬ ಸಾವಿನ ಹಾದಿ ಹಿಡಿದಿರುವ ಹೃದಯವಿದ್ರಾವಕ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ನಡೆದಿದೆ.
ಕಿರಣ್ (22) ಮೃತ ಅಪ್ಪು ಅಭಿಮಾನಿ. ನಿನ್ನೆ ಗ್ರಾಮದಲ್ಲಿ ನಡೆದ ಅಪ್ಪು ಸ್ಮರಣೆಯಲ್ಲಿ ಕಿರಣ್​ ಪಾಲ್ಗೊಂಡಿದ್ದ. ಬಳಿಕ ಅನ್ನಸಂತರ್ಪಣೆಯನ್ನು ಕೂಡ ನಡೆಸಿದ್ದ. ಆದರೆ, ಕಾರ್ಯಕ್ರಮ ಮುಗಿದ ಬಳಿಕ ಮನೆಗೆ ಬಂದು ಕಿರಣ್​ ಸಾವಿಗೆ ಶರಣಾಗಿದ್ದಾರೆ.
ನಿನ್ನೆ (ಅ. 30) ರಾತ್ರಿ 10 ಗಂಟೆ ಸಮಯದಲ್ಲಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಕಿರಣ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕೆಆರ್​ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಸೌಂದರ್ಯ ಕಾಳಜಿಯೇ ಸಮಂತಾಗೆ ಮುಳುವಾಯ್ತಾ? ಮಯೋಸಿಟಿಸ್​ ಕಾಯಿಲೆಗೆ ಕಾರಣ ಬಹಿರಂಗ

ಜಿಂಬಾಬ್ವೆ ವಿರುದ್ಧ ಪಾಕ್​ಗೆ ಹೀನಾಯ ಸೋಲು: ವೈರಲ್​ ಆಗ್ತಿದೆ 7 ವರ್ಷದ ಹಿಂದೆ ಬಾಬರ್​ ಅಜಾಮ್​ ಮಾಡಿದ್ದ ಟ್ವೀಟ್!​

ಕರ್ತವ್ಯ ನಿರತ ಕಂದಾಯ ಇಲಾಖೆ ನೌಕರನ ಮೇಲೆ ಹಲ್ಲೆ: ವಕೀಲನ ವಿರುದ್ಧ ದೂರು ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eight =
Remember me
