ಮಂಡ್ಯ:ಜಿಲ್ಲೆಯಲ್ಲಿ ರಣಭೀಕರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಆ.5ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಎಸ್‌.ಅಶ್ವಥಿ ಆದೇಶ ಹೊರಡಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನರು ಕಂಗಾಲಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಎಲ್​​ಕೆಜಿ, ಯುಕೆಜಿ ಸೇರಿದಂತೆ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.
ಸಕ್ಕರೆ ನಾಡಿನಲ್ಲಿ ಪ್ರವಾಹ:ಭಾರಿ ಮಳೆ ಹಿನ್ನೆಲೆಯಲ್ಲಿ ಮಂಡ್ಯದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಬೆಂಗಳೂರು-ಮೈಸೂರು ನಡುವಿನ ಹತ್ತು ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬಹುತೇಕ ಮೆಮೂ ಹಾಗೂ ಪ್ಯಾಸೆಂಜರ್ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಉಳಿದಂತೆ ಕೆಲವು ರೈಲುಗಳ ಸಂಚಾರ ಸಮಯದಲ್ಲಿ ವ್ಯತ್ಯಾಸವಾಗಿದೆ.
ಭಾರೀ ಮಳೆ ಹಿನ್ನೆಲೆ, ಈ ಜಿಲ್ಲೆಯ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:9 + 18 =
Remember me
