ಮಂಡ್ಯ:ಕೆ.ಆರ್.ಪೇಟೆಯಲ್ಲಿ ಪೇದೆಯೊಬ್ಬರಿಗೆ ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿರುವ ಪೊಲೀಸ್​ ಸಿಬ್ಬಂದಿಗೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ ಸೂಚಿಸಿದ್ದಾರೆ. ಸ್ವತಃ ಎಸ್ಪಿ ಅವರೇ ಶುಕ್ರವಾರ ಬೆಳಗ್ಗೆ ಗಂಟಲು ದ್ರವ ಮಾದರಿ ಪರೀಕ್ಷೆಗೆ ಒಳಗಾದರು.
ಇದನ್ನೂ ಓದಿರಿಪೇದೆಗೆ ಕರೊನಾ ಸೋಂಕು, ಪಿಜಿಗೆ ಡ್ರಾಪ್​ ಪಡೆದ ಮಹಿಳಾ ಪೇದೆಗೂ ಸಂಕಷ್ಟ!
ಜಿಲ್ಲೆಯಲ್ಲಿ ಗುರುವಾರ ಸರ್ಕಾರಿ ಅಧಿಕಾರಿ, ಪೇದೆಗೆ ಸೋಂಕು ದೃಢಪಟ್ಟಿತ್ತು. ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣವೂ ಹೆಚ್ಚುತ್ತಿದ್ದು, ಆತಂಕ ಸೃಷ್ಟಿಸುತ್ತಿದೆ. ಈ ನಡುವೆ ಮದ್ದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಸ್ಪಿ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿ ಬರಬೇಕಿದೆ. ಕರ್ತವ್ಯನಿರತ ಎಲ್ಲ ಪೊಲೀಸ್​ ಸಿಬ್ಬಂದಿ ಕರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಎಸ್ಪಿ ಹೇಳಿದ್ದಾರೆ.
ಇದನ್ನೂ ಓದಿರಿಕರೊನಾ ಸೋಂಕಿತನ ಅಜ್ಜಿ ಕ್ವಾರಂಟೈನ್​ ಕೇಂದ್ರದಲ್ಲೇ ಆತ್ಮಹತ್ಯೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
