ಮಂಗಳೂರು: ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಯ ಮತ್ತಷ್ಟು ವಿಡಿಯೋ ಬಿಡುಗಡೆಯಾಗಿವೆ.
ವಿಮಾನ ನಿಲ್ದಾಣದಲ್ಲಿ ಬ್ಯಾಗ್​ ಇಟ್ಟು ವ್ಯಕ್ತಿ ನಡೆದುಕೊಂಡು ಹೋಗುತ್ತಿರುವ ದೃಶ್ಯಗಳು ಪತ್ತೆಯಾಗಿವೆ.
ಸಿಸಿ ಟಿವಿಯಲ್ಲಿ ಸೆರೆಯಾಗಿರುವ ವ್ಯಕ್ತಿ ಬಳಿ ಟೋಪಿ ಧರಿಸಿ ಕೈಯಲ್ಲಿ ಪುಸ್ತಕ ಹಿಡಿದು ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಪತ್ತೆಯಾಗಿದೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − six =
Remember me
