ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ಶಂಕಿತ ವ್ಯಕ್ತಿ ಮತ್ತು ವಾಹನ ಚಿತ್ರಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಶಂಕಿತ ವ್ಯಕ್ತಿ ಆಟೋದಲ್ಲಿ ಬಂದು ಬ್ಯಾಗ್​ ಇಟ್ಟು ತೆರಳಿದ್ದಾನೆ. ಆತ ಸ್ಟಿಲ್​ ಡಬ್ಬಿಯಲ್ಲಿ ಬಾಂಬ್​ ತುಂಬಿಟ್ಟಿದ್ದ. ಮಂಗಳೂರು ಬಸ್​ ನಿಲ್ದಾಣದಿಂದ ವಿಮಾನ ನಿಲ್ದಾಣದವರೆಗೂ ಬಸ್​ನಲ್ಲೇ ಪ್ರಯಾಣ ಮಾಡಿದ್ದಾನೆ. ನಂತರ ವಿಮಾನ ನಿಲ್ದಾಣಕ್ಕೆ ಆಟೋದಲ್ಲಿ ತೆರಳಿದ್ದಾನೆ.ಸಿಸಿಟಿವಿಯಲ್ಲಿ ಪತ್ತೆಯಾಗಿರುವ ಶಂಕಿತನ ಫೋಟೋವನ್ನು ಪೊಲೀಸರು ರಾಜ್ಯದ ಎಲ್ಲ ಠಾಣೆಗಳಿಗೂ ರವಾನಿಸಿದ್ದಾರೆ. ಅಲ್ಲದೆ ಮಂಗಳೂರಿನಿಂದ ಆತ ತಪ್ಪಿಸಿಕೊಳ್ಳುವ ಅಪಾಯ ಎದುರಾಗಿದ್ದು ನಾಕಾಬಂದಿ ಹಾಕಿ ಎಲ್ಲ ವಾಹನಗನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಈ ಮೊದಲು ಸುದ್ದಿಯಾಗಿತ್ತು. ಆರಂಭದಲ್ಲಿ ಹರಿದಾಡಿದ್ದ ಶಂಕಿತನ ಫೋಟೋ ನಕಲಿಯಾಗಿತ್ತು.
Karnataka: Mangaluru Police releases photographs of suspect and the autorickshaw he was seen leaving in, in the CCTV footage. A suspicious bag was found at Mangaluru Airport today.https://t.co/9X3seeADZCpic.twitter.com/NKeak3rwnz— ANI (@ANI)January 20, 2020
Karnataka: Mangaluru Police releases photographs of suspect and the autorickshaw he was seen leaving in, in the CCTV footage. A suspicious bag was found at Mangaluru Airport today.https://t.co/9X3seeADZCpic.twitter.com/NKeak3rwnz

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + seven =
Remember me
