ಮಂಗಳೂರು:ಮಂಗಳೂರಿನ ಬಜಪೆ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಹುಸಿ ಬಾಂಬ್​ ಬೆದರಿಕೆ ಕರೆ ಬಂದಿದೆ.
ಅನಾಮಿಕ ಕರೆ ಮಾಡಿ ಏರ್​ಪೋರ್ಟ್​ಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಸಿಐಎಸ್​ಎಫ್ ಸಿಬ್ಬಂದಿ ಹಾಗೂ ಪೊಲೀಸರು ಸೇರಿ ಏರ್​ಪೋರ್ಟ್​ನಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ.
ಇದನ್ನೂ ಓದಿ:ಕಾರ್​ ಬೇಕು ಅಂತ ಅಭಿಮಾನಿ ಕೇಳಿದ್ದಿಕ್ಕೆ ಸೋನು ಕೊಟ್ಟ ಉತ್ತರ ಇದು …
ಮಧ್ಯಾಹ್ನದ ಸುಮಾರಿಗೆ ಬಾಂಬ್​ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಬಜಪೆ ಪೊಲೀಸ್ ಠಾಣೆಗೆ ಏರ್​ಪೋರ್ಟ್ ಅಧಿಕಾರಿಗಳು ದೂರು ನೀಡಿದ್ದಾರೆ. ಯಾರೋ ಕಿಡಿಗೇಡಿಗಳು ಹುಸಿ ಬಾಂಬ್ ಬೆದರಿಕೆ ಕರೆ ಮಾಡಿರಬಹುದೆಂದು ಶಂಕಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಮಗಳು ಬೇರೊಬ್ಬನ ಜತೆ ಹೋದಾಗ, ರಾಮ್​ ಚರಣ್​ ಚಿತ್ರ ಸೋತಾಗ ಆತ್ಮಹತ್ಯೆಗೆ ನಿರ್ಧರಿಸಿದ್ದೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine − 6 =
Remember me
