ಮಂಗಳೂರು:ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದ ಮೃತಪಟ್ಟ ಘಟನೆ ಮಂಗಳೂರು ತಾಲೂಕಿನ ಕಟೀಲಿನಲ್ಲಿ ನಡೆದಿದೆ.
ಕಟೀಲು ನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ ಬಾಯಾರು ( 58) ಮೃತ ಕಲಾವಿದ. ಕಟೀಲಿನ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಶಿಶುಪಾಲನ ಪಾತ್ರದಾರಿ ಗುರುವಪ್ಪ ಬಾಯರು ರಂಗಸ್ಥಳದಲ್ಲೇ ಇದ್ದರು.
ವೇದಿಕೆ ಮೇಲೆಯೇ ಹೃದಯಾಘಾತವಾಗಿ ಕುಸಿದು ಬಿದ್ದ ಬಾಯಾರು ಅವರನ್ನು ಕೂಡಲೇ ಅಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಬಯಾರು ಅವರ ಅಕಾಲಿಕ ಮರಣ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.(ದಿಗ್ವಿಜಯ ನ್ಯೂಸ್​)
ಸಿನಿಮಾ ಹಾಡಿಗೆ ಸಖತ್​ ಹಾಟ್​ ಆಗಿ ಸೊಂಟ ಬಳುಕಿಸಿದ ಲೇಡಿ ಕಾನ್ಸ್​ಟೇಬಲ್ಸ್​ಗೆ ಎದುರಾಯ್ತು ಸಂಕಷ್ಟ!​

ನನ್ನ ಗುರಿ ಏನಿದ್ರು ರೆಸ್ಟ್ ಆಫ್ ದಿ ವರ್ಲ್ಡ್ ಎಂದು ಗುಡುಗಿದ ರಾಕಿ ಭಾಯ್​: ಜಗತ್ತು ಗೆಲ್ಲಲು ಹೊರಟ ಯಶ್​

ದರ್ಗಾ ಅಭಿವೃದ್ಧಿಗೆ 6 ಕೋಟಿ ರೂ. ದೇಣಿಗೆ: ಮೊದಲ ದಿನವೇ ಗಂಗಾವತಿ ಮಾಜಿ-ಹಾಲಿ ಶಾಸಕರಿಗೆ ಜನಾರ್ದನ ರೆಡ್ಡಿ ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 6 =
Remember me
