ಮಂಗಳೂರು:ಪಶ್ಚಿಮ ಘಟ್ಟಗಳಲ್ಲಿ ಕಂಡು ಬರುವ ಕಾಡೆಮ್ಮೆ ಮಂಗಳೂರು ನಗರದ ಹೃದಯ ಭಾಗದಲ್ಲಿ ಪತ್ತೆಯಾಗಿ ಅಚ್ಚರಿ ಮೂಡಿಸಿದೆ.
ನಗರದ ಅಳಕೆ ವಿಶಾಲ್ ನರ್ಸಿಂಗ್ ಹೋಂ ಬಳಿ ಮಂಗಳವಾರ ಮುಂಜಾನೆ ಕಾಡೆಮ್ಮೆ ಪತ್ತೆಯಾಯಿತು. ದಟ್ಟ ಅಡವಿ ಹುಲ್ಲುಗಾವಲಿನಲ್ಲಿ ಇರಬೇಕಾದ ಕಾಡೆಮ್ಮೆ ನಗರಕ್ಕೆ ಹೇಗೆ ಬಂತು ಎನ್ನುವುದೇ ಇದೀಗ ಅಚ್ಚರಿಯಾಗಿದೆ.
ಇದನ್ನೂ ಓದಿ:ಇತಿಹಾಸದಲ್ಲಿ ಮೊದಲ ಬಾರಿಗೆ ಪಾಕ್​ ವಾಯುಸೇನೆಯ ಪೈಲಟ್​ ಆಗಿ ಹಿಂದು ಯುವಕ ನೇಮಕ!
ಸದ್ಯ ಹ್ಯಾಟ್ ಹಿಲ್ ಕಡೆಗೆ ಕಾಡೆಮ್ಮೆ ಸಂಚರಿಸಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ಅರಣ್ಯ ಇಲಾಖೆಯಿಂದ ಶೋಧ ಕಾರ್ಯ ನಡೆಯುತ್ತಿದೆ.
https://www.facebook.com/VVani4U/videos/873335759834769/
ಎಣ್ಣೆ ಪಾರ್ಟಿಯಲ್ಲಿ ಲವ್​ ವಿಚಾರ ಪ್ರಸ್ತಾಪಿಸಿದ್ದಕ್ಕೆ ನಡೆದೇ ಹೋಯ್ತು ಸ್ನೇಹಿತನ ಬರ್ಬರ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
