ಮಂಗಳೂರು:ಮಕ್ಕಳಿರುವ ಮನೆಯಲ್ಲಿ ತುಂಬಾ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಏನಾಗಬಹುದು ಎಂಬುದಕ್ಕೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ನಡೆದ ಘಟನೆ ತಾಜಾ ಉದಾಹರಣೆಯಾಗಿದೆ.
ಇಲಿ ಪಾಷಾಣವನ್ನು ತಿಂದು ಮಗುವೊಂದು ದಾರುಣ ಸಾವಿಗೀಡಾಗಿದೆ. ಎರಡುವರೆ ವರ್ಷದ ಶ್ರೇಯಾ ಮೃತಪಟ್ಟ ಮಗು. ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಘಟನೆ ನಡೆದಿದೆ. ಆಟವಾಡುತ್ತಾ ಮನೆಯಲ್ಲಿದ್ದ ಇಲಿ ಪಾಷಾಣಾವನ್ನು ಮಗು ತಿಂದಿತ್ತು.
ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಕೊನೆಯುಸಿರೆಳೆದಿದೆ. ಶ್ರೇಯಾ, ನಿವೃತ್ತ ಸೈನಿಕ ಸೈಜು ಹಾಗೂ ದೀಪ್ತಿ ದಂಪತಿಯ ಪುತ್ರಿ. ಘಟನೆ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಅನ್​ಲಾಕ್ : ನಾಳೆಯಿಂದ ಕೆಎಸ್ಆರ್​ಟಿಸಿ ಬಸ್ ಸಂಚಾರ ಆರಂಭ

ಸಿಎಂ ಖುರ್ಚಿ ಖಾಲಿ ಇಲ್ರಪ್ಪ… ಯಾರು ಕೆಮ್ಮಿದ್ರೂ ನಾನೇ ಹೊಣೆ ಅಂತಾರಲ್ಲ: ಶೆಟ್ಟರ್‌ ಕಿಡಿ

ಸೆಕ್ಸ್​ ಬಗ್ಗೆ ಮಾತಾಡೋ ಹುಡ್ಗಿರ್ಗೆ 5 ಲಕ್ಷ! 3 ವರ್ಷದಲ್ಲಿ 75 ಕೋಟಿ ಗಳಿಸಿ ತಗ್ಲಾಕೊಂಡ ಯೂಟ್ಯೂಬರ್​ ದಂಪತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
