ಮಂಗಳೂರು:ಯಾವುದೇ ಉನ್ನತ ಹುದ್ದೆಯನ್ನು ಅಲಂಕರಿಸಿದರೂ ನಡೆದುಬಂದ ಹಾದಿಯನ್ನು ಮರೆಯಬಾರದು ಎಂಬ ಮಾತಿಗೆ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಕೆ.ಎಂ. ನಟರಾಜ್​ ತಾಜಾ ಉದಾಹರಣೆಯಾಗಿದ್ದಾರೆ.
ಈಗ ಕೋರ್ಟಿಗೆ ಬೇಸಿಗೆ ರಜೆ ಇರುವುದರಿಂದ ನಟರಾಜ್​ ಅವರು ತವರಲ್ಲಿ ಬೀಡುಬಿಟ್ಟಿದ್ದಾರೆ. ಆರಾಮಾಗಿ ಕಳೆಯಬೇಕಿದ್ದ ಸಮಯವನ್ನು ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸದುಪಯೋಗಪಡಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಮೂಲದ ನಟರಾಜ್ ಅವರು ಟಿಲ್ಲರ್​ ಹಿಡಿದು ಭೂಮಿ ಉಳುಮೆ ಮಾಡುತ್ತಿರುವ ವಿಡಿಯೋ ಎಲ್ಲೆಡೆ ಸದ್ದು ಮಾಡುತ್ತಿದೆ. ಆಯಕಟ್ಟಿನ ಹುದ್ದೆಯಲ್ಲಿದ್ದರೂ ತಮ್ಮ ಮೂಲವನ್ನು ಮರೆತಿಲ್ಲ ಎಂಬ ಮೆಚ್ಚುಗೆಯ ಮಾತುಗಳು ಅವರ ಕುರಿತು ಕೇಳಿಬರುತ್ತಿವೆ.

VIDEO | ಕರೊನಾ ಲಸಿಕೆ ಪಡೆದವರಿಗೆ ‘ದೇಶಭಕ್ತ’ ಎಂದು ಬ್ಯಾಡ್ಜ್​ ನೀಡುತ್ತಿರುವ ಪೊಲೀಸರು!

ಕಾಂಗ್ರೆಸ್​​ಗೆ ಕೈಕೊಟ್ಟು ಬಿಜೆಪಿ ಸೇರಿದ ಮಾಜಿ ಸಚಿವ ಜಿತಿನ್​ ಪ್ರಸಾದ

ಲಸಿಕೆ ವಧುವಿಗೆ ಲಸಿಕೆ ವರ: ಮ್ಯಾಟ್ರಿಮೋನಿ ಕಾಲಮ್‌ ನೋಡಿ ತಬ್ಬಿಬ್ಬಾದ ಸಂಸದ ಶಶಿ ತರೂರ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
