ಕಡಬ:ಕಾಲೇಜು ಆವರಣದಲ್ಲಿ ಪರೀಕ್ಷೆ ತಯಾರಿಯಲ್ಲಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತನೊಬ್ಬ ಆ್ಯಸಿಡ್ ದಾಳಿ ಮಾಡಿರುವ ಘಟನೆ ಇಂದು ಸೋಮವಾರ ಇಲ್ಲಿನ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಕೇರಳದ ವ್ಯಕ್ತಿ ಅಬೀನ್ ತನ್ನ ಮುಖ, ತಲೆ ಮುಚ್ಚಿ ಈ ಕೃತ್ಯ ಎಸಗಿರುವ ಮಾಹಿತಿ ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:eighteen − eight =
Remember me
